ಕರ್ನಾಟಕ

ಇಂದು ಬೆಂಗಳೂರು ಸೆಂಟ್ರಲ್ ನಲ್ಲಿ ಮೋಹನ್ ಪರ ನಟ ದರ್ಶನ್ ಪ್ರಚಾರ

ಮಂಡ್ಯ ಲೋಕಸಭಾ ಚುನಾವಣೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ನಡೆಸಿದ್ದ ...

ಇಂದು ಬೆಂಗಳೂರು ಸೆಂಟ್ರಲ್ ನಲ್ಲಿ ಮೋಹನ್ ಪರ ನಟ ದರ್ಶನ್ ಪ್ರಚಾರ
ದರ್ಶನ್
Published On :

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ನಡೆಸಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೋಮವಾರ ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಕಾಲಿಡಲಿದ್ದಾರೆ.

ಇಂದು ಬೆಳಗ್ಗೆಯಿಂದ ಅವರು ಬೆಂಗಳೂರು ಸೆಂಟ್ರಲ್​ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್​ ಪರ ಮತಯಾಚನೆ ಮಾಡಲಿದ್ದಾರೆ.  ಇಂದು ಬೆಳಗ್ಗೆ ಹೊಸ ತಿಪ್ಪಸಂದ್ರದ ಆಂಜನೇಯ ದೇಗುಲದಿಂದ ರೋಡ್ ಶೋ ಆರಂಭಿಸಿ ಮತದಾರರಲ್ಲಿ ಪಿ.ಸಿ.ಮೋಹನ್ ಪರ ಮತಯಾಚನೆ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.