ರಾಜ್ಯದ ಸಮ್ಮಿಶ್ರ ಸರ್ಕಾರ ಕಾಂಗ್ರೆಸ್ ನಿಂದಲೇ ಪತನ: ಆರ್ ಅಶೋಕ್
ರಾಜ್ಯದ ಸಮ್ಮಿಶ್ರ ಸರ್ಕಾರ ಕಾಂಗ್ರೆಸ್ ನಿಂದಲೇ ಪತನಗೊಳಲಿದೆ.ಇದಕ್ಕೆ ಬಿಜೆಪಿ ಪಕ್ಷ ಕಾರಣವಲ್ಲ, ಪ್ರಧಾನಿ ...

Published On :
ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಕಾಂಗ್ರೆಸ್ ನಿಂದಲೇ ಪತನಗೊಳಲಿದೆ.ಇದಕ್ಕೆ ಬಿಜೆಪಿ ಪಕ್ಷ ಕಾರಣವಲ್ಲ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದೇಶದೆಲ್ಲೆಡೆ ಇದೆ ಎಂದು ಶಾಸಕ ಹಾಗೂ ಬಿಜೆಪಿಯ ಹಿರಿಯ ನಾಯಕ ಆರ್ ಅಶೋಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿಂದು ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರನ್ನು ಅವರ ಪಕ್ಷದವರೇ ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿಲ್ಲ,ಪ್ರಧಾನಿ ನರೇಂದ್ರ ಮೋದಿಗೆ ಇವರು ಸಾರಿಸಾಟಿಯಲ್ಲ. ರಾಜ್ಯದ ಎಲ್ಲ ಕಡೆ ಬಿಜೆಪಿಗೆ ಪೂರಕವಾದ ಪರಿಸ್ಥಿತಿ ಇದೆ. ರಾಜ್ಯದ 27 ಕಡೆ ನರೇಂದ್ರ ಮೋದಿಯವರ ಹೆಸರಿನಲ್ಲಿ ಚುನಾವಣೆ ಎದುರಿಸಲಾಗುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


