ದೇಶದ ಶ್ರೀಮಂತ ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜ್ 'ನಾಗಿಣಿ ಡ್ಯಾನ್ಸ್', ವಿಡಿಯೋ ವೈರಲ್!
ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಈ ಮಧ್ಯೆ ದೇಶದ ಶ್ರೀಮಂತ ಕಾಂಗ್ರೆಸ್ ಸಚಿವ ಎಂಟಿಬಿ ನಾಗರಾಜ್ ಅವರು...

Published On :
ಹೊಸಕೋಟೆ: ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಈ ಮಧ್ಯೆ ದೇಶದ ಶ್ರೀಮಂತ ಕಾಂಗ್ರೆಸ್ ಸಚಿವ ಎಂಟಿಬಿ ನಾಗರಾಜ್ ಅವರು ಪ್ರಚಾರದ ವೇಳೆ ನಾಗಿಣಿ ಡ್ಯಾನ್ಸ್ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಹೊಸಕೋಟೆಯ ಕಟ್ಟಿಗೇನಹಳ್ಳಿ ಗ್ರಾಮದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಂ. ವೀರಪ್ಪ ಮೊಯ್ಲಿ ಪರ ಪ್ರಚಾರದಲ್ಲಿ ತೊಡಗಿದ್ದ ಕರ್ನಾಟಕ ವಸತಿ ಸಚಿವ ಎಂಟಿಬಿ ನಾಗರಾಜ್ ಅವರು ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡಿದ್ದಾರೆ.
ಎಂಟಿಬಿ ನಾಗರಾಜ್ ನಾಗಿನ್ ಹಾಡಿಗೆ ಸ್ಟೆಪ್ ಹಾಕಿದ್ದು ವಿಶೇಷವಾಗಿತ್ತು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Politicsಲೋಕಸಭೆ ಚುನಾವಣೆLok Sabha pollsNagin danceನಾಗಿನ್ ಡ್ಯಾನ್ಸ್MTB Nagarajಎಂಟಿಬಿ ನಾಗರಾಜ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


