ಚುನಾವಣೆಯಲ್ಲಿ ನನ್ನನ್ನು ಅತಂತ್ರ ಮಾಡುವ ಯತ್ನ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಅತಂತ್ರ ಮಾಡುವ ಯತ್ನ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಳಲು ತೋಡಿಕೊಂಡಿದ್ದಾರೆ.

ಮದ್ದೂರು: ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಅತಂತ್ರ ಮಾಡುವ ಯತ್ನ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಳಲು ತೋಡಿಕೊಂಡಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದ ಮದ್ದೂರಿನ ಗೆಜ್ಜಲಗೆರೆಯಲ್ಲಿ ತಮ್ಮ ಪುತ್ರ ನಿಖಿಲ್ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಕುಮಾರಸ್ವಾಮಿ,ಮಂಡ್ಯದಲ್ಲಿ ಏಳಕ್ಕೆ ಏಳಕ್ಕೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಶಾಸಕರನ್ನು ಆಯ್ಕೆ ಮಾಡಿದ್ದೀರಿ, ಜಿಲ್ಲೆಯ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ಬರೋಬ್ಬರಿ 9 ಸಾವಿರ ಕೋಟಿ ಹಣ ನೀಡಿದ್ದೇನೆ.ನನ್ನ ಮಗನನ್ನು ಅಭ್ಯರ್ಥಿಯನ್ನಾಗಿ ಮಾಡುವ ದೃಷ್ಟಿಯಿಂದ ಈ ಹಣ ನೀಡಲಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


