ಮಂಡ್ಯ: ಸುಮಲತಾ ಅಂಬರೀಷ್ ಗೆ ತಿಥಿ' ಸಿನಿಮಾ ಖ್ಯಾತಿಯ ಗಡ್ಡಪ್ಪ ಬೆಂಬಲ
ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ಗೆ ಬೆಂಬಲ ನೀಡಿದ್ದಾರೆ. ನೊದೆಕೊಪ್ಪಲು ಗ್ರಾಮದಲ್ಲಿನ ಅವರ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ಮಾಡಿ, ಗಡ್ಡಪ್ಪ ಅವರನ್ನು ಸನ್ಮಾನಿಸುವ ಮೂಲಕ ಸುಮಲತಾಗೆ ವೋಟು ಹಾಕುವಂತೆ ಮನವಿ ಮಾಡಿದರು.

ಮಂಡ್ಯ: ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ಗೆ ಬೆಂಬಲ ನೀಡಿದ್ದಾರೆ. ನೊದೆಕೊಪ್ಪಲು ಗ್ರಾಮದಲ್ಲಿನ ಅವರ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ಮಾಡಿ, ಗಡ್ಡಪ್ಪ ಅವರನ್ನು ಸನ್ಮಾನಿಸುವ ಮೂಲಕ ಸುಮಲತಾಗೆ ವೋಟು ಹಾಕುವಂತೆ ಮನವಿ ಮಾಡಿದರು.
ದರ್ಶನ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗಡ್ಡಪ್ಪ, ದರ್ಶನ್ ಭೇಟಿ ಮಾಡಿದ್ದು ಬಹಳ ಸಂತೋಷ ಆಗಿದೆ. ಸುಮಲತಾ ಪರ ಮತ ಹಾಕಲು ಹೇಳಿದ್ರು, ನಾನು ಸುಮಲತಾ ಅವರಿಗೆ ಮತ ಹಾಕೋದು ಎಂದು ಸ್ಪಷ್ಪಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


