ಲೋಕಸಭೆ ಚುನಾವಣೆ: ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ ಶೇ.61.84 ರಷ್ಟು ಮತದಾನ
ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನದಲ್ಲಿ ಕರ್ನಾಟಕ ಸೇರಿದಂತೆ ದೇಶದ ಒಟ್ಟು 11 ರಾಜ್ಯಗಳಲ್ಲಿ ಮತದಾನ ನಡೆಯುತ್ತಿದ್ದು....

Published On :
ಬೆಂಗಳೂರು: ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನದಲ್ಲಿ ಕರ್ನಾಟಕ ಸೇರಿದಂತೆ ದೇಶದ ಒಟ್ಟು 11 ರಾಜ್ಯಗಳಲ್ಲಿ ಮತದಾನ ನಡೆಯುತ್ತಿದ್ದು, ರಾಜ್ಯದಲ್ಲಿ ಸಂಜೆ 5 ಗಂಟೆಯವರೆಗೆ ಒಟ್ಟಾರೆ ಶೇ.61.84 ರಷ್ಟು ಮತದಾನವಾಗಿದೆ.
ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಮಾಹಿತಿ ನೀಡಿದ್ದು, ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಶೇ.72.97 ರಷ್ಟು ಮತದಾನ ನಡೆದಿದ್ದರೆ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ ಶೇ.45.34 ರಷ್ಟು ಮತದಾನ ನಡೆದಿದೆ.
ಜಿಲ್ಲೆಗಳಲ್ಲಿ ಶೇಕಡಾವಾರು ಮತದಾನದ ವಿವರ
ಹಾಸನ 71.20%
ದಕ್ಷಿಣ ಕನ್ನಡ 72.97%
ಚಿತ್ರದುರ್ಗ 61.75 %
ತುಮಕೂರು 70.23%
ಮಂಡ್ಯ 55.11%
ಮೈಸೂರು 61.32%
ಚಾಮರಾಜನಗರ 66.51%
ಬೆಂಗಳೂರು ಗ್ರಾಮಾಂತರ 58.39%
ಬೆಂಗಳೂರು ಉತ್ತರ 48.19%
ಬೆಂಗಳೂರು ಕೇಂದ್ರ 45.34%
ಬೆಂಗಳೂರು ದಕ್ಷಿಣ 49.36 %
ಚಿಕ್ಕಬಳ್ಳಾಪುರ 69.33%
ಕೋಲಾರ 69.99%
ಉಡುಪಿ, ಚಿಕ್ಕಮಗಳೂರು 69.83%
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


