ಸುಮಲತಾ ಜೊತೆಗೆ ಗುರ್ತಿಸಿಕೊಂಡಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ
ತೀವ್ರ ಪೈಪೋಟಿಯ ಕಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಜೊತೆಗೆ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ.

Published On :
ಮಂಡ್ಯ: ತೀವ್ರ ಪೈಪೋಟಿಯ ಕಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಜೊತೆಗೆ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ. ಡಿ. ಗಂಗಾಧರ್ , ಮೈತ್ರಿ ಧರ್ಮವನ್ನು ಪಾಲಿಸಬೇಕಾಗಿದೆ.ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.
ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಷ್ ಪರ ಗುರುತಿಸಿಕೊಂಡಿದ್ದ ಕೆಲ ಕಾಂಗ್ರೆಸ್ ಮುಖಂಡರನ್ನು ಅಮಾನತುಗೊಳಿಸುತ್ತೇವೆ.ವಿಧಾನಸಭಾ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳ ಮೇಲೂ ಸಹ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗಂಗಾಧರ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Politicsಜೆಡಿಎಸ್ಮಂಡ್ಯMandyaSumalatha AmbareeshLoksabha pollಸುಮಲತಾ ಅಂಬರೀಷ್JDS ರಾಜಕೀಯಲೋಕಸಭಾ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


