'ಇದು ವರ್ಷದ ಅತಿದೊಡ್ಡ ಜೋಕ್'' ; ಡೈರಿ ಪ್ರಕರಣಕ್ಕೆ ಬಿ ವೈ ರಾಘವೇಂದ್ರ ಪ್ರತಿಕ್ರಿಯೆ
ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರು ಬರೆದಿದ್ದ ಡೈರಿ ಕಾಂಗ್ರೆಸ್ ನಾಯಕ...

Published On :
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರು ಬರೆದಿದ್ದ ಡೈರಿ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಮನೆಯಲ್ಲಿ ಐಟಿ ದಾಳಿ ಸಂದರ್ಭದಲ್ಲಿ ಸಿಕ್ಕಿತ್ತು ಎನ್ನಲಾದ ಪ್ರಕರಣವಿಡೀ ವರ್ಷದ ಒಂದು ದೊಡ್ಡ ಜೋಕ್ ನ ವಿಷಯವಾಗಿ ಕಾಣುತ್ತದೆ ಎಂದು ಶಿವಮೊಗ್ಗ ಸಂಸದ, ಯಡಿಯೂರಪ್ಪನವರ ಪುತ್ರ ಬಿ ವೈ ರಾಘವೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲನೆಯದಾಗಿ ನಮ್ಮ ತಂದೆಗೆ ಡೈರಿ ಬರೆಯುವ ಅಭ್ಯಾಸವಿಲ್ಲ. ಎರಡನೆಯದ್ದು ಡೈರಿಯ ಎಲ್ಲಾ ಪುಟಗಳಲ್ಲಿ ಸಹಿ ಮಾಡಿರುತ್ತಾರೆಯೇ? ಡೈರಿ ಸೃಷ್ಟಿ ಮಾಡಿದವರಿಗೆ ಮೂಲ ಸಾಮಾನ್ಯ ಜ್ಞಾನವಿರಬೇಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿPoliticsB Y Raghavendradairyಡೈರಿಬಿ ಎಸ್ ಯಡಿಯೂರಪ್ಪB S Yedyurappaಬಿ ವೈ ರಾಘವೇಂದ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


