ತೇಜಸ್ವಿನಿ ಅನಂತ್ ಕುಮಾರ್ ಗೆ ಟಿಕೆಟ್ ಕೈ ತಪ್ಪಿದ್ದೇಕೆ ಎಂದು ನನಗೆ ಗೊತ್ತಿಲ್ಲ: ಬಿ.ಎಸ್ ಯಡಿಯೂರಪ್ಪ
ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೈ ...

Published On :
ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದೇಗೆ ಎಂದು ನನಗೆ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿಎಸ್ ಯಡಿಯೂರಪ್ಪ, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ತೇಜಸ್ವಿನಿ ಅನಂತ್ ಕುಮಾರ್ ಅವರೊಬ್ಬರ ಹೆಸರನ್ನೇ ಶಿಫಾರಸ್ಸು ಮಾಡಿ ಕಳುಹಿಸಿದ್ದೆವು. ಆದರೆ ದೆಹಲಿಯಲ್ಲಿ ಏನಾಯ್ತು ಗೊತ್ತಿಲ್ಲ. ಇದು ಅಚ್ಚರಿಯ ಬೆಳವಣಿಗೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿPoliticsಟಿಕೆಟ್ticketಬಿ ಎಸ್ ಯಡಿಯೂರಪ್ಪB S YedyurappaBengaluru Southಬೆಂಗಳೂರು ದಕ್ಷಿಣತೇಜಸ್ವಿನಿ ಅನಂತ್ ಕುಮಾರ್Thejaswini Ananth Kumar
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


