ದೇವರಿಗೆ ಬಿಜೆಪಿ ಶಾಲು ಹೊದಿಸಿ ಪೂಜೆ: ಪ್ರತಾಪ್ ಸಿಂಹ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು
ಮೈಸೂರು- ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

Published On :
ಮೈಸೂರು: ಮೈಸೂರು- ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ದೇವರ ಮೇಲೆ ಬಿಜೆಪಿ ಶಾಲು ಹಾಕಿ ಪೂಜೆ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೈಸೂರಿನ ಸಿದ್ದಲಿಂಗಪುರದಲ್ಲಿ ಈ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsಮೈಸೂರುದೂರುMysuruviolationಉಲ್ಲಂಘನೆPratap Simhaಪ್ರತಾಪ್ ಸಿಂಹಚುನಾವಣಾ ನೀತಿ ಸಂಹಿತೆModel Code of ConductComplaint ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


