ಚುನಾವಣೋತ್ತರ ಸಮೀಕ್ಷೆ, ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ನಿರೀಕ್ಷೆ
2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬುದು ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

Published On :
ಬೆಂಗಳೂರು: 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬುದು ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.
ಇಂಡಿಯಾ ಟುಡೇ
ಸಿ ವೋಟರ್ ಸಮೀಕ್ಷೆ ಪ್ರಕಾರ ಕರ್ನಾಟಕದ 28 ಕ್ಷೇತ್ರಗಳ ಪೈಕಿಯಲ್ಲಿ ಬಿಜೆಪಿ 18, ಕಾಂಗ್ರೆಸ್ -7, ಜೆಡಿಎಸ್ 02- ಹಾಗೂ ಇತರರು 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.
ಚಾಣಕ್ಯ ಸಮೀಕ್ಷೆ ಪ್ರಕಾರ ಬಿಜೆಪಿ 23, ಕಾಂಗ್ರೆಸ್ -ಜಿಡಿಎಸ್ ಮೈತ್ರಿಕೂಟ 05 ಇತರರು-0 ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


