ಕರ್ನಾಟಕ

ದೇಶದ ಮಹಾಜನತೆ ಎಕ್ಸಿಟ್ ಪೋಲ್ ಗಳನ್ನು ಸುಳ್ಳು ಮಾಡಲಿದೆ: ಪ್ರಕಾಶ್ ರೈ

ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳು ಕೇವಲ ಸುಳ್ಳಿನ ಕಂತೆ, ಕೆಲವು ದಿನಗಳವರೆಗೆ ಅವರು ಕನಸು ಕಾಣಲಿ, ನಾಗರಿಕರು ಈ ಎಕ್ಸಿಟ್ ಪೋಲ್ ಗಳನ್ನು ಸುಳ್ಲಾಗಿಸಲಿದ್ದಾರೆ ಎಂಬ ನಂಬಿಕೆ ನನಗಿದೆ ಎಂದು ಖ್ಯಾತ ನಟ....

ದೇಶದ ಮಹಾಜನತೆ ಎಕ್ಸಿಟ್ ಪೋಲ್ ಗಳನ್ನು ಸುಳ್ಳು ಮಾಡಲಿದೆ: ಪ್ರಕಾಶ್ ರೈ
ಪ್ರಕಾಶ್ ರೈ
Published On :
ಬೆಂಗಳೂರು: ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳು ಕೇವಲ ಸುಳ್ಳಿನ ಕಂತೆ, ಕೆಲವು ದಿನಗಳವರೆಗೆ ಅವರು ಕನಸು ಕಾಣಲಿ, ನಾಗರಿಕರು ಈ ಎಕ್ಸಿಟ್ ಪೋಲ್ ಗಳನ್ನು ಸುಳ್ಳಾಗಿಸಲಿದ್ದಾರೆ ಎಂಬ ನಂಬಿಕೆ ನನಗಿದೆ ಎಂದು ಖ್ಯಾತ ನಟ ಹಾಗೂ ಬೆಂಗಳೂರು ಕೇಂದ್ರ ಕ್ಶೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಹೇಳಿದ್ದಾರೆ. 
ಭಾನುವಾರ ಹೊರಬಿದ್ದ ಚುನಾವಣೋತ್ತರ ಸಮೀಕ್ಷೆ (ಎಕ್ಸಿಟ್ ಪೋಲ್) ಗಳ ಪೈಕಿ ಬಹುತೇಕ ಎಲ್ಲಾ ಸಮೀಕ್ಷೆಗಳೂ ದೇಶದಲ್ಲಿ ಇನ್ನೊಮ್ಮೆ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಮರಳಲಿದೆ ಎಂದು ಹೇಳಿತ್ತು.
ಈ ಕುರಿತಂತೆ ಟ್ವೀಟ್ ಮಾಡಿರುವ ಪರ್ಕಾಶ್ ರೈ "ಎಕ್ಸಿಟ್ ಪೋಲ್ ಗಳು ಸುಳ್ಲಾಗಲಿದೆ" ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.