ಮೊಮ್ಮಕ್ಕಳನ್ನು ದಡ ಸೇರಿಸಲು ಹೋಗಿ ಗೌಡರು ಎಡವಿದರು: ಎ ಮಂಜು
ಮೊಮ್ಮಕ್ಕಳ ಮೇಲಿನ ವ್ಯಾಮೋಹದಿಂದ ಅವರನ್ನು ರಾಜಕೀಯದಲ್ಲಿ ದಡ ಸೇರಿಸಲು ಹೋಗಿ ಮಾಜಿ ...

Published On :
ಹಾಸನ: ಮೊಮ್ಮಕ್ಕಳ ಮೇಲಿನ ವ್ಯಾಮೋಹದಿಂದ ಅವರನ್ನು ರಾಜಕೀಯದಲ್ಲಿ ದಡ ಸೇರಿಸಲು ಹೋಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಎಡವಿದ್ದಾರೆ ಎಂದು ಹಾಸನ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಮಂಜು ಪ್ರತಿಕ್ರಿಯಿಸಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಸೋಲಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಹಾಸನದಿಂದ ಸ್ಪರ್ಧಿಸಲಿ ಎಂದು ನಾನೇ ಆಹ್ವಾನ ನೀಡಿದ್ದೆ. ಆದರೆ, ಕಾಂಗ್ರೆಸ್-ಜೆಡಿಎಸ್ ನಲ್ಲಿ ಮೈತ್ರಿ ನಡುವೆ ಮೊಮ್ಮಕ್ಕಳನ್ನು ದಡ ಸೇರಿಸಲು ಹೋಗಿ ತಾವೇ ಎಡವಿದ್ದಾರೆ. ಇದಕ್ಕೆ ತುಮಕೂರಿನಲ್ಲಿ ಅವರು ಮತ್ತು ಮಂಡ್ಯದಲ್ಲಿ ಅವರ ಮೊಮ್ಮಗ ಹಿನ್ನಡೆ ಕಂಡಿರುವುದೇ ಸಾಕ್ಷಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


