ದಕ್ಷಿಣ ಕನ್ನಡ: ಬಿಜೆಪಿ ಅಭ್ಯರ್ಥಿ ನಳಿನ್ ಕಟೀಲ್ ಗೆ ಒಂದು ಲಕ್ಷ ಮತಗಳ ಮುನ್ನಡೆ
ಲೋಕಸಭಾ ಫಲಿತಾಶದಲ್ಲಿ ದಕ್ಷಿಣ ಕನ್ನಡ ಹಾಲಿ ಸಂಸದ, ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಒಂದು ಲಕ್ಷ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

Published On :
ಮಂಗಳೂರು: ಲೋಕಸಭಾ ಫಲಿತಾಶದಲ್ಲಿ ದಕ್ಷಿಣ ಕನ್ನಡ ಹಾಲಿ ಸಂಸದ, ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಒಂದು ಲಕ್ಷ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ನಳಿನ್ ಕಟೀಲ್ ಅವರಿಗೆ 302627 ಮತಗಳು ಲಭಿಸಿದ್ದರೆ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಮಿಥುನ್ ರೈ ಅವರಿಗೆ 1,85,832 ಮತಗಳು ಲಭಿಸಿದೆ.
ಇನ್ನೊಂದೆಡೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಸಹ ಪ್ರತಿಸ್ಪರ್ಧಿ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ವಿರುದ್ಧ ಭಾರೀ ಮುನ್ನಡೆ ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿdakshina kannadaದಕ್ಷಿಣ ಕನ್ನಡಚುನಾವಣೆ ಫಲಿತಾಂಶNalin Kumar Kateelನಳಿನ್ ಕುಮಾರ್ ಕಟೀಲ್Polls result
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


