ಬೆಂಗಳೂರು ಕೇಂದ್ರ ಫಲಿತಾಂಶ: ಠೇವಣಿ ಕಳೆದುಕೊಳ್ಳಲಿದ್ದಾರೆ ಪ್ರಕಾಶ್ ರೈ?
: ಈ ಬಾರಿಯ ಲೋಕಸಭಾ ಚುನಾವಣೆಮತ ಎಣಿಕೆ ಗುರುವಾರ ಬೆಳಿಗಿನಿಂದ ಪ್ರಾರಂಬವಾಗಿದೆ. ಬೆಂಗಳೂರು ಕೇಂದ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಟ ಪ್ರಕಾಶ್ ರೈ ಠೇವಣಿ ಕಳೆದುಕೊಳ್ಳುವ ಸಾಧ್ಯತೆ ಇದೆ.

Published On :
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಮತ ಎಣಿಕೆ ಗುರುವಾರ ಬೆಳಿಗಿನಿಂದ ಪ್ರಾರಂಬವಾಗಿದೆ. ಬೆಂಗಳೂರು ಕೇಂದ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಟ ಪ್ರಕಾಶ್ ರೈ ಠೇವಣಿ ಕಳೆದುಕೊಳ್ಳುವ ಸಾಧ್ಯತೆ ಇದೆ.
ಇತ್ತೀಚಿನ ವರದಿಯ ಪ್ರಕಾರ ಬೆಂಗಲೂರು ಕೇಂದ್ರದಲ್ಲಿ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ 24000 ಮತಗಳ ಅಂತರದಿಂದ ಮುಂದಿದ್ದು ಬಿಜೆಪಿಯ ಪಿಸಿ ಮೋಹನ್ ತೀವ್ರ ಹಿನ್ನೆಡೆ ಅನುಭವಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿರುವ ಪ್ರಕಾಶ್ ರೈ ಕೇವಲ 10168 ಮತಗಳನ್ನು ಪಡೆದುಕೊಳ್ಳುವ ಮೂಲಕ ಠೇವಣಿ ಕಳೆದುಕೊಳ್ಳುವ ಸೂಚನೆಯಲ್ಲಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್PoliticsPrakash rajಪ್ರಕಾಶ್ ರೈBengaluru Centralಬೆಂಗಳೂರು ಸೆಂಟ್ರಲ್Polls resultಚುನಾವಣೆ ಫಲಿತಾಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


