ಕರ್ನಾಟಕ

ಲೋಕ ಫಲಿತಾಂಶ: ಕೋಲಾರ ಹಾಲಿ ಸಂಸದ ಮುನಿಯಪ್ಪಗೆ ಹೀನಾಯ ಸೋಲು, ಬಿಜೆಪಿಯ ಮುನಿಸ್ವಾಮಿಗೆ ಗೆಲುವು

ಕೋಲಾರ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಭಾರಿ ಹಿನ್ನಡೆ ಅನುಭವಿಸಿದ್ದಾರೆ. ಸತತ 7 ಭಾರಿ ಸಂಸದರಾಗಿದ್ದ ಮುನಿಯಪ್ಪಗೆ ಬಿಜೆಪಿ ಅಭ್ಯರ್ಥಿ, ಬಿಬಿಎಂಪಿ ಸದಸ್ಯ ಎಸ್.ಮುನಿಸ್ವಾಮಿ ಪ್ರಬಲ ಪೈಪೋಟಿ ನೀಡಿದ್ದಾರೆ.

ಲೋಕ ಫಲಿತಾಂಶ: ಕೋಲಾರ ಹಾಲಿ ಸಂಸದ ಮುನಿಯಪ್ಪಗೆ ಹೀನಾಯ ಸೋಲು, ಬಿಜೆಪಿಯ ಮುನಿಸ್ವಾಮಿಗೆ ಗೆಲುವು
ಎಸ್.ಮುನಿಸ್ವಾಮಿ
Published On :
ಕೋಲಾರ:  ಕೋಲಾರ ಮೀಸಲು ಕ್ಷೇತ್ರದಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಭಾರಿ ಹಿನ್ನಡೆ ಅನುಭವಿಸಿದ್ದಾರೆ. ಸತತ 7 ಭಾರಿ ಸಂಸದರಾಗಿದ್ದ ಮುನಿಯಪ್ಪಗೆ ಹೀನಾಯ ಸೋಲಾಗಿದ್ದು ಬಿಜೆಪಿಯ  ಹೀನಾಯ ಸೋಲಾಗಿದ್ದು ಬಿಜೆಪಿಯ ಅಭ್ಯರ್ಥಿ, ಬಿಬಿಎಂಪಿ ಸದಸ್ಯ ಎಸ್.ಮುನಿಸ್ವಾಮಿ ಭಾರೀ ಅಂತರದ ಗೆಲುವು ಸಾಧಿಸಿದ್ದಾರೆ. 
ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ 1,29,096  ಮತಗಳನ್ನು ಪಡೆದರೆ  ಬಿಜೆಪಿ ಆಭ್ಯರ್ಥಿ ಎಸ್.ಮುನಿಸ್ವಾಮಿ 2,16,296 ಪಡೆದ ಮತಗಳನ್ನು ಪಡೆದುಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಎಸ್ ಮುನಿಸ್ವಾಮಿ 87,200 ಮತಗಳ ಮುನ್ನಡೆ ಸಾಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.