ತುಮಕೂರು ಬಿಜೆಪಿ ಅಭ್ಯರ್ಥಿ ಮುನ್ನಡೆ: ದೊಡ್ಡಗೌಡರಿಗೆ 'ಕೈ' ಕೊಟ್ರಾ ಮತದಾರರು?
2019ರ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು 6029 ಮತಗಳ ಅಂತರದಿಂದ ಮುನ್ನಡೆ ...

Published On :
ತುಮಕೂರು: 2019ರ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು 6029 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮೈತ್ರಿ ಅಭ್ಯರ್ಥಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು 95414 ಮತಗಳಿಸಿದ್ದರೇ
ಜಿ ಎಸ್ ಬಸವರಾಜು 101434 ಮತ ಪಡೆದುಕೊಂಡಿದ್ದಾರೆ. ಮೈತ್ರಿ ಅಭ್ಯರ್ಥಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು 95414 ಮತಗಳಿಸಿದ್ದರೇ ಜಿ ಎಸ್ ಬಸವರಾಜು 101434 ಮತ ಪಡೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsರಾಜಕೀಯHD Devegowdaತುಮಕೂರುಎಚ್.ಡಿ ದೇವೇಗೌಡTumakuruಲೋಕಸಭೆ ಚುನಾವಣೆGS Basavarajuಜಿಎಸ್ ಬಸವರಾಜುLokasabha polls
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


