ಮೋದಿ ಸುನಾಮಿಯಲ್ಲಿ ಕೊಚ್ಚಿ ಹೋದ ಉಪ್ಪಿಯ 'ಉತ್ತಮ ಪ್ರಜಾಕೀಯ'!
ಸ್ಯಾಂಡಲ್ವುಡ್ ನಟ ಉಪೇಂದ್ರ ಸ್ಥಾಪಿಸಿದ್ದ ಉತ್ತಮ ಪ್ರಜಾಕೀಯ ಪಕ್ಷ 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಟ್ಟು 28 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು ಪ್ರಧಾನಿ ಮೋದಿ ಅಲೆಯಲ್ಲಿ ಪ್ರಜಾಕೀಯ ಕೊಚ್ಚಿ ಹೋಗಿದೆ.

Published On :
ಸ್ಯಾಂಡಲ್ವುಡ್ ನಟ ಉಪೇಂದ್ರ ಸ್ಥಾಪಿಸಿದ್ದ ಉತ್ತಮ ಪ್ರಜಾಕೀಯ ಪಕ್ಷ 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಟ್ಟು 28 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು ಪ್ರಧಾನಿ ಮೋದಿ ಅಲೆಯಲ್ಲಿ ಪ್ರಜಾಕೀಯ ಕೊಚ್ಚಿ ಹೋಗಿದೆ.
ಹೊಸದಾಗಿ ಪಕ್ಷವನ್ನು ಸ್ಥಾಪಿಸಿದ್ದ ಉಪೇಂದ್ರ ಅವರು ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದು ರಾಜ್ಯದ 28 ಕ್ಷೇತ್ರಗಳಲ್ಲೂ ಪ್ರಜಾಕೀಯ ಪಕ್ಷದಿಂದ ಅಭ್ಯರ್ಥಿಗಳನ್ನು ನಿಲ್ಲಿಸಿದ್ದರು. ಆದರೆ ಜನರನ್ನು ಆಕರ್ಷಿಸುವಲ್ಲಿ ಪ್ರಜಾಕೀಯ ಅಭ್ಯರ್ಥಿಗಳು ಸೋತ್ತಿದ್ದಾರೆ.
ಉಪೇಂದ್ರ ರಾಜಕೀಯದಲ್ಲಿ ಮೊದಲ ಹೆಜ್ಜೆಯನ್ನಿಟ್ಟಿದ್ದು ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಕಡೆ ಗಮನ ಹರಿಸಲಿದ್ದಾರೆ. ಸದ್ಯ ಲೋಕಸಭೆ ಚುನಾವಣೆಯಲ್ಲಿ ಪ್ರಜಾಕೀಯ ಪಕ್ಷ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


