ನಾಲ್ಕೈದು ಮಂದಿ ಕೊಟ್ಟ 'ಡಿ ಬಾಸ್' ಬಿರುದಿನಿಂದ ಬೀಗ ಬೇಕಿಲ್ಲ: ದರ್ಶನ್ ವಿರುದ್ಧ ಸಿಎಂ ಟೀಕೆ"ಯಾರೋ ನಾಲ್ಕೈದು ಮಂದಿ ಅಭಿಮಾನಿಗಳು ಸೇರಿ ' ಡಿ ಬಾಸ್ ' ಅಂದ ಕೂಡಲೇ ಅದು ರಾಜ್ಯದ ಆರೋವರೆ ಕೋಟಿ ಜನ ನೀಡಿದ ಬಿರುದು....
ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ: ಸುರೇಶ್ ಅಂಗಡಿಕೋಲಾರ ಲೋಕಸಭಾ ಕ್ಷೇತ್ರದ ನೂತನ ಸಂಸದ ಮುನಿಸ್ವಾಮಿ ತಮ್ಮ ಕ್ಷೇತ್ರದಿಂದ ಆರು ಶಾಸಕರನ್ನು ಆಯ್ಕೆ ಮಾಡಿಸಿ ವಿಧಾನಸಭೆಗೆ ಕಳಿಸುತ್ತೇನೆ. ಈ ಮೂಲಕ ಯಡಿಯೂರಪ್ಪ ಅವರುಗೆ ಮುಖ್ಯಮಂತ್ರಿ ಗಾದಿಯನ್ನು ಸುಲಭಗೊಳಿಸುತ್ತೇನೆ ಎಂದಿದ್ದಾರೆ.
ಲೋಕಸಭೆ ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಕಮಲ ಬೆಂಬಲಿಸಿದ ಎಸ್ಸಿ, ಎಸ್ಟಿ ಮತದಾರರು!ಬಹಳ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ ಮತದಾರರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ...
ಕಾಂಗ್ರೆಸ್-ಜೆಡಿಎಸ್ ದೋಸ್ತಿಗೆ ನಷ್ಟ: ಬಿಜೆಪಿಗೆ ಲಾಭ; ಇಬ್ಬರ ಜಗಳ ಮೂರನೇಯವರಿಗೆ?ಒಮ್ಮೆ ಸ್ನೇಹಿತರು ಮತ್ತೆ ಶತ್ರುಗಳು ಹಾಗೂ ಮತ್ತೆ ಸ್ನೇಹಿತರಾಗಿದ್ದಾರೆ, ಕಡೇ ಪಕ್ಷ ಸಾರ್ವಜನಿಕವಾಗಿ ಯಾದರೂ ಮೈತ್ರಿ ಪಕ್ಷದ ಮುಖಂಡರು ಜೊತೆಯಾಗಿ ...
ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯದ ಜನತೆ ಚಾಟಿಯೇಟು ಕೊಟ್ಟಂತಾಗಿದೆ: ಜಿ.ಟಿ. ದೇವೇಗೌಡಲೋಕಸಭಾ ಚುನಾವಣೆಯ ಫಲಿತಾಂಶ ರಾಜ್ಯದ ಜನತೆ ಚಾಟಿಯೇಟು ಕೊಟ್ಟಂತಾಗಿದೆ. ಪ್ರಜಾಪ್ರಭುತ್ವದಲ್ಲಿ...
ನಾನು ಸಚಿವ ಸ್ಥಾನ ಕೇಳುವುದಿಲ್ಲ, ಅವರಾಗಿಯೇ ಕೊಟ್ಟರೆ ನಿಭಾಯಿಸುತ್ತೇನೆ: ಉಮೇಶ್ ಜಾಧವ್ಕಾಂಗ್ರೆಸ್ಸಿನ ಸೋಲಲ್ಲದ ಸರದಾರ ಹಾಗೂ ಲೋಕಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ಸಿನ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋಲಿನ ರುಚಿ ತೋರಿಸಿರುವ ...
ನನ್ನ ಗೆಲುವನ್ನು ಸಂಭ್ರಮಿಸಲ್ಲ, ಸಂಸದ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಹಾಸನವನ್ನು ದೇವೇಗೌಡರಿಗೆ ಬಿಟ್ಟುಕೊಡಲು ಸಿದ್ದ: ಪ್ರಜ್ವಲ್ಮೊಮ್ಮಗ ಮೇಲಿನ ಮಮಕಾರದಿಂದಾಗಿ ತಮ್ಮ ಭದ್ರಕೋಟೆ ಹಾಸನ ಕ್ಷೇತ್ರವನ್ನು ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟ ತುಮಕೂರಿನಲ್ಲಿ ನಿಂತು ಸೋತಿದ್ದರು. ಇದೀಗ ತಾತನ ಸೋಲಿನಿಂದ ಬೇಸರಗೊಂಡಿರುವ...
ಮೋದಿ ಸುನಾಮಿಯಲ್ಲಿ ನಲುಗಿದ ಮೈತ್ರಿ: ರಾಜ್ಯದಲ್ಲಿ ಭಾರೀ ಬದಲಾವಣೆ; ಪರಮೇಶ್ವರ್ ಸಿಎಂ, ರೇವಣ್ಣ ಡಿಸಿಎಂ?ಕರ್ನಾಟಕದಲ್ಲಿ ಬಿಜೆಪಿ 27 ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಅದರಲ್ಲಿ 25 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ, 15 ರಿಂದ 18 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬೀಗುತ್ತಿದ್ದ ..
ಕರ್ನಾಟಕದಲ್ಲಿ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆದ್ದ ಅನಂತ್ ಕುಮಾರ್ ಹೆಗಡೆ, ತೇಜಸ್ವಿ ಸೂರ್ಯ!ಕಟ್ಟಾ ಹಿಂದುತ್ವವಾದ ಮತ್ತು ವಿವಾದಿತ ಬೆಂಕಿ ಚೆಂಡಿನಂತಹ ಹೇಳಿಕೆಗಳಿಂದ ಸದಾ ...
ಮಂಡ್ಯ ರಣಕಣ; ಪಕ್ಷೇತರ ಅಭ್ಯರ್ಥಿ ಪಾಲಾಯಿತೇ ನಿಖಿಲ್ ಕುಮಾರಸ್ವಾಮಿ ಮತಗಳು?ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಮತಗಳು ಪಕ್ಷೇತರ ಅಭ್ಯರ್ಥಿಯೊಬ್ಬರ ಪಾಲಾಯಿತೇ ಎಂಬ ಹೊಸದೊಂದು ವಾದ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೀಡಾಗಿದೆ.
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral