ರಾಹುಲ್ ಗಾಂಧಿ ಪ್ರಧಾನಿಯಾದರೆ ಸಹಕಾರ ನೀಡುತ್ತೇನೆ: ಹೆಚ್ ಡಿ ದೇವೇಗೌಡಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಯವರಂತೆ ತಾವು ರಾಜಕೀಯದಿಂದ ಯಾವತ್ತಿಗೂ ನಿವೃತ್ತಿ...
ಕುಣಿಗಲ್: ಮತದಾನಕ್ಕೆ ಬಂದ ಮಹಿಳೆ ಅಪಹರಣ, ಚಿನ್ನಾಭರಣ ದೋಚಿದ ದುಷ್ಕರ್ಮಿಗಳುಮತದಾನ ಮಾಡಲು ಊರಿಗೆ ತೆರಳುತ್ತಿದ್ದ ಮಹಿಳೆಯನ್ನು ಅಪಹರಿಸಿದ ದುಷ್ಕರ್ಮಿಗಳು ಆಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಮತದಾನಕ್ಕೂ ಮುನ್ನ ದೇವರ ಮೊರೆ ಹೋದ ಅಭ್ಯರ್ಥಿಗಳು: ಗೆಲುವಿಗಾಗಿ ಪ್ರಾರ್ಥನೆ!ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದ್ದು, ಮತದಾನಕ್ಕೆ ತೆರಳುವ ಮುನ್ನ ರಾಜಕಾರಣಿಗಳು ದೇವರ ದರ್ಶನ ಪಡೆದು ನಂತರ ಮತದಾನ ಮಾಡಿದ್ದಾರೆ...
ಮೋದಿ ಆಡಳಿತಾವಧಿಯಲ್ಲಿ ಪ್ರತಿದಿನ 27 ಸಾವಿರ ಯುವಜನಾಂಗದ ಉದ್ಯೋಗಕ್ಕೆ ಕುತ್ತು - ರಾಹುಲ್ ಗಾಂಧಿಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆಡಳಿತಾವಧಿಯಲ್ಲಿ ಪ್ರತಿದಿನ 27 ಸಾವಿರ ಯುವಜನಾಂಗ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಕೂಸು ಹುಟ್ಟುವ ಮುನ್ನವೇ ಕುಲಾವಿ: 'ಫಲಿತಾಂಶಕ್ಕೆ ಮುಂಚೆಯೇ ನಿಖಿಲ್ ಸಂಸದ!ಕೂಸು ಹುಟ್ಟುವ ಮುನ್ನವೇ ಕುಲಾವಿ ಎಂಬ ಗಾದೆ ಮಾತಿನಂತೆ ಫಲಿತಾಂಶಕ್ಕೆ ಮುಂಚೆಯೇ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸಂಸದರಾಗಿದ್ದಾರೆ.
ಗುಜರಾತ್ ನಲ್ಲೇ ಮೋದಿ ಸರ್ಕಾರ ತೊಲಗಬೇಕು ಎನ್ನುತ್ತಿದ್ದಾರೆ: ರಾಹುಲ್ ಗಾಂಧಿಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ತೊಲಗಬೇಕೆಂದು ದೇಶದ ಜನತೆಯಷ್ಟೇ ಅಲ್ಲ, ಸ್ವತಃ ಮೋದಿ ತವರು ರಾಜ್ಯ ಗುಜರಾತ್....
ರಾಹುಲ್ ಪ್ರಧಾನಿಯಾದರೆ ಪಕ್ಕದಲ್ಲೇ ಇದ್ದು ಸಹಕಾರ: ದೇವೇಗೌಡರ ವಿರುದ್ಧ ಯಡಿಯೂರಪ್ಪ ವಾಗ್ದಾಳಿರಾಹುಲ್ ಗಾಂಧಿ ದೇಶದ ಪ್ರಧಾನಿಯಾದರೆ , ಪಕ್ಕದಲ್ಲೆ ಇದ್ದು ಅವರಿಗೆ ಎಲ್ಲ ರೀತಿಯ ಸಹಕಾರ ನೀಡುವೆ ಎಂದಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಬಾಲಾಕೋಟ್ನ ಯಾವುದೋ ಕಾಡಿನಲ್ಲಿ ಬಾಂಬ್ ಹಾಕಿ ಬಂದಿದ್ದಾರೆ? ನಮಗೆ ಗೊತ್ತಿಲ್ವ: ಸಿಎಂ ಕುಮಾರಸ್ವಾಮಿಭಾರತೀಯ ಯೋಧರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಭಾರತೀಯ ವಾಯುಸೇನೆಯ ದಾಳಿಯನ್ನೇ ಪ್ರಶ್ನಿಸುವಂತಾ ಮಾತುಗಳನ್ನು ಆಡಿದ್ದಾರೆ.
ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರು ರದ್ದು, ತನಿಖೆಗೆ ಆರ್ ಅಶೋಕ್ ಆಗ್ರಹರಾಜ್ಯದಲ್ಲಿ ಗುರುವಾರ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಲಕ್ಷಾಂತರ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಿದ್ದು, ಈ ಬಗ್ಗೆ ಚುನಾವಣಾ....
ಹ್ಯಾಟ್ರಿಕ್ ದಾಖಲೆ ಬರೆದ ನಟಿ: ರಮ್ಯಾ ಸಾಧನೆ ಕೊಂಡಾಡಿದ ಶಾಸಕ ಸುರೇಶ್ ಕುಮಾರ್!ಕಾಂಗ್ರೆಸ್ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ, ನಟಿ ರಮ್ಯಾ ಅವರು ಹ್ಯಾಟ್ರಿಕ್ಸಾಧನೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ...
ಸಿನಿಮಾ ಸುದ್ದಿ'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್