ಮಹಿಳೆ ಆಯ್ತು, ಇದೀಗ ವೇದಿಕೆ ಮೇಲೆ ಮಾಜಿ ಸಿಎಂ ಸಿದ್ದುಗೆ ಕಿಸ್ ಕೊಟ್ಟ ಅಭಿಮಾನಿ, ವಿಡಿಯೋ ವೈರಲ್!ಕಲಬುರಗಿ ಲೋಕಸಭಾ ಕ್ಷೇತ್ರದ ಜೇವರ್ಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಪರ ಚುನಾವಣೆ ಪ್ರಚಾರದಲ್ಲಿದ್ದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಅಭಿಮಾನಿಯೊಬ್ಬ ಚುಂಬಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಮತದಾನದ ದಿನ ಪ್ರಚಾರ: ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲುನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ....
ಪಟ್ಟಿಯಿಂದ ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ರದ್ದು: ಕಂಗಾಲಾದ ಮತದಾರರುಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರ ಲೋಕಸಭಾ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಿಂದ ಲಕ್ಷಾಂತರ ಮತದಾರರ ಹೆಸರನ್ನು ಕೈ ಬಿಡಲಾಗಿದೆ...
ಲೋಕಸಭೆ ಚುನಾವಣೆ: ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ ಶೇ.61.84 ರಷ್ಟು ಮತದಾನಲೋಕಸಭಾ ಚುನಾವಣೆಯ 2ನೇ ಹಂತದ ಮತದಾನದಲ್ಲಿ ಕರ್ನಾಟಕ ಸೇರಿದಂತೆ ದೇಶದ ಒಟ್ಟು 11 ರಾಜ್ಯಗಳಲ್ಲಿ ಮತದಾನ ನಡೆಯುತ್ತಿದ್ದು....
ಕಾಂಗ್ರೆಸ್-ಜೆಡಿಎಸ್ ಮತಬ್ಯಾಂಕ್ ಬಾಗಲಕೋಟೆಯಲ್ಲಿದೆಯೋ, ಬಾಲಾಕೋಟ್ನಲ್ಲಿದೆಯೋ: ಮೋದಿಸ್ವಂತ ಹಿತಾಸಕ್ತಿ ಹೊಂದಿರುವ ಕಾಂಗ್ರೆಸ್-ಜೆಡಿಎಸ್ ಗೆ ರಾಷ್ಟ್ರೀಯ ಹಿತಾಸಕ್ತಿಯಿಲ್ಲ. ಪಾಕಿಸ್ತಾನದ ಬಾಲಾಕೋಟ್ ಮೇಲೆ ನಡೆದ ವಾಯು ದಾಳಿಯನ್ನು ಪ್ರಶ್ನಿಸುತ್ತಿವೆ.
ಲೋಕಸಭೆ ಚುನಾವಣೆ ಮಧ್ಯಾಹ್ನ 3 ಗಂಟೆ ವೇಳೆಗೆ ಕರ್ನಾಟಕದಲ್ಲಿ ಶೇ.49.26 ರಷ್ಟು ಮತದಾನಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನದಲ್ಲಿ ಕರ್ನಾಟಕ ಸೇರಿದಂತೆ ದೇಶದ ಒಟ್ಟು 11 ರಾಜ್ಯಗಳಲ್ಲಿ ಮತದಾನ ನಡೆಯುತ್ತಿದ್ದು, ಕರ್ನಾಟಕದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಒಟ್ಟಾರೆ ಶೇ.49.26 ರಷ್ಟು
ಮೊದಲು ನಮ್ಮ ಕರ್ತವ್ಯ ಸರಿಯಾಗಿ ನಿಭಾಯಿಸೋಣ, ಬಳಿಕ ಪ್ರಶ್ನಿಸೋಣ: ಯಶ್ಮತದಾನ ಮಾಡದೇ ನಮ್ಮ ಕರ್ತವ್ಯ ಮರೆತು ಬೇರೆಯವರು ಸರಿಯಾಗಿ ಕರ್ತವ್ಯ ನಿರ್ವಹಣೆ ಮಾಡಿಲ್ಲ ಎಂದು ಪ್ರಶ್ನೆ ಮಾಡುವುದು ಸರಿಯಲ್ಲ ಹಾಗಾಗಿ....
ಮತದಾನ ವಿಡಿಯೋ ವಾಟ್ಸಪ್ ನಲ್ಲಿ ಹಾಕಿದ ಬಿಎಸ್ಪಿ ಅಭ್ಯರ್ಥಿ ಸಿ.ಎಸ್.ದ್ವಾರಕನಾಥ್ಮತದಾನದ ಗೌಪ್ಯತೆಯನ್ನು ಕಾಪಾಡಬೇಕೆಂಬ ನಿಯಮವಿದ್ದರೂ ಚಿಕ್ಕಬಳ್ಳಾಪುರದ ಬಿಎಸ್ಪಿ ಅಭ್ಯರ್ಥಿ ಸಿ ಎಸ್ ದ್ವಾರಕನಾಥ್ ಅವರು ಮತದಾನ ಮಾಡಿರುವ ವಿಡಿಯೋವನ್ನು ವಾಟ್ಸಪ್ ಸ್ಟೇಟಸ್ಗೆ ಹಾಕಿಕೊಂಡಿ
ನಾವು ಸಮಾಜ ಒಡೆಯುವವರಲ್ಲ, ಕಟ್ಟುವರು: ಸಿದ್ದರಾಮಯ್ಯಸರ್ವಜನಾಂಗದ ಶಾಂತಿಯ ತೋಟವಾಗಿ ಸಮಾಜವನ್ನು ಕಟ್ಟಬೇಕು ಎಂಬುದರ ಮೇಲೆ ನಂಬಿಕೆ ಇಟ್ಟಿದ್ದೇವೆ. ನಾವು ಸಮಾಜವನ್ನು ಒಡೆಯುವವರಲ್ಲ...
ಮತಯಂತ್ರದಲ್ಲಿ ನನ್ನ ಕ್ರಮಸಂಖ್ಯೆ ಪತ್ತೆಹಚ್ಚಲು 5 ನಿಮಿಷ ತೆಗೆದುಕೊಂಡೆ: ಸುಮಲತಾ ಅಂಬರೀಷ್ಇದೇ ಮೊದಲ ಸಲ ನನಗೆ ನಾನೇ ಮತ ಹಾಕಿಕೊಂಡಿದ್ದೇನೆ. ಇದೊಂದು ಹೊಸ ಅನುಭವವಾಗಿದ್ದು ಹೊಸ ಪ್ರಯಾಣ ಇಂದು...