ಮಂಡ್ಯದ ಬಂಡಾಯ ನಾಯಕರ ಮನವೊಲಿಸಿ ಒಂದೇ ವೇದಿಕೆಗೆ ಕರೆತರಲು ವಿಫಲರಾದ ರಾಹುಲ್ ಗಾಂಧಿಕಾಂಗ್ರೆಸ್ ಅಧ್ಯಕ್ಷ, ಸ್ಟಾರ್ ಪ್ರಚಾರಕ ರಾಹುಲ್ ಗಾಂಧಿ ಕೋಲಾರ, ಚಿತ್ರದುರ್ಗ ಮತ್ತು ಮಂಡ್ಯ ಜಿಲ್ಲೆಯಲ್ಲಿ ನಿನ್ನೆ...
ಸಾರ್ವತ್ರಿಕ ಚುನಾವಣೆ: ರಾಜ್ಯದ ಮಠಗಳ ಮೌನದ ಹಿಂದಿದೆ ಮಹಾ ಶಕ್ತಿಈ ಮಹಾಚುನಾವಣೆ ಸಮಯದಲ್ಲಿ ಕರ್ನಾಟಕದಲ್ಲಿ ಮಠಮಾನ್ಯಗಳು ರಾಜಕೀಯ ವಲಯದಲ್ಲಿ ತಮ್ಮದೇ ಪ್ರಭಾವ ಬೀರುತ್ತಿವೆ. ಜಾತಿ ಅಥವಾ ಸಮುದಾಯದ ಬೆಂಬಲ ಗಳಿಸಲು ನಾನಾ ರಾಜಕೀಯ ಮುಖಂಡರು....
ತುಮಕೂರಿನ ಕುರುಬ ಸಮ್ಮೇಳನದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಖಾಲಿ ಕುರ್ಚಿಗಳ ಸ್ವಾಗತ!ಇಲ್ಲಿ ನಡೆದ ಕುರುಬ ಸಮುದಾಯದ ಸಮ್ಮೇಳನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ತೀವ್ರ...
ನರೇಂದ್ರ ಮೋದಿಯವರು ಎರಡನೇ ಬಾರಿ ಪ್ರಧಾನಿಯಾದರೆ ದೇಶವನ್ನು ಹಾಳು ಮಾಡುವುದು ಖಂಡಿತ: ಹೆಚ್ ಡಿ ದೇವೇಗೌಡನರೇಂದ್ರ ಮೋದಿಯವರು ಎರಡನೇ ಬಾರಿ ಪ್ರಧಾನಿಯಾದರೆ ದೇಶವನ್ನು ಮತ್ತು ಸಂವಿಧಾನವನ್ನು ...
ನನ್ನ ಪರ ಮೋದಿ ಪ್ರಚಾರ ಮಾಡಬೇಕಿಲ್ಲ: ತುಮಕೂರು ಬಿಜೆಪಿ ಅಭ್ಯರ್ಥಿ ಬಸವರಾಜುಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತುಮಕೂರಿಗೆ ಏಕೆ ಪ್ರಚಾರಕ್ಕೆ ಅಗಮಿಸಿಲ್ಲ, ಎಂದು ನೀವೇನಾದರೂ ಅಚ್ಚರಿ ವ್ಯಕ್ತಪಡಿಸಿದ್ದರೆ ಇದಕ್ಕೆ ಉತ್ತರ ಅವರು ಎಚ್.ಡಿ. ದೇವೇಗೌಡರ ಎದುರು....
ಸುಮಲತಾ ಬಗ್ಗೆ ನನಗೆ ತುಂಬಾ ಗೌರವ ಇದೆ- ರಿಯಲ್ ಸ್ಟಾರ್ ಉಪೇಂದ್ರತೀವ್ರ ಜಿದ್ದಾಜಿದ್ದಿನ ಹಣಾಹಣಿ ಏರ್ಪಟ್ಟಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಬಗ್ಗೆ ತುಂಬಾ ಗೌರವ ಇರುವುದಾಗಿ ರಿಯಲ್ ಸ್ಟಾರ್ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ.
ಬೀದಿ ಕುಡುಕರ ರೀತಿ ಡಿಕೆಶಿ, ಎಂ. ಬಿ.ಪಾಟೀಲ್ ಜಗಳ- ಈಶ್ವರಪ್ಪಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್ ಹಾಗೂ ಎಂ.ಬಿ. ಪಾಟೀಲ್ ಬೀದಿ ಕುಡುಕರ ರೀತಿಯಲ್ಲಿ ಬಡಿದಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಕೆ. ಎಸ್. ಈಶ್ವರಪ್ಪ ಟೀಕಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಮೋದಿ ಮಾಡಿದ್ದಂತೆ ಅಮಾಯಕ ಜನರನ್ನು ಹತ್ಯೆ ಮಾಡಲ್ಲ- ಎಚ್ ಡಿ ಕುಮಾರಸ್ವಾಮಿಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ್ದಂತೆ ನಾನು ಮುಗ್ದ ಜನರನ್ನು ಹತ್ಯೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಚುನಾವಣಾ ರಾಯಭಾರಿಯೇ ಈ ಬಾರಿ ಮತದಾನದಿಂದ ವಂಚಿತ! ರಾಹುಲ್ ದ್ರಾವಿಡ್ ಓಟ್ ಮಾಡಲ್ಲ!ಚುನಾವಣಾ ರಾಯಭಾರಿಯಾಗಿರುವ, ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಈ ಬಾರಿ ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ.
ತೇಜಸ್ವಿ ವಿರುದ್ಧ ಆರೋಪ: ಕೈ ವಕ್ತಾರ ಬ್ರಿಜೇಶ್ ಕಾಳಪ್ಪ ವಿರುದ್ಧ ಸೋಮ್ ದತ್ತ ಕಿಡಿಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧದ ಆಡಿಯೋ ರಿಲೀಸ್ ಮಾಡಿದ್ದ ಕಾಂಗ್ರೆಸ್ ನಾಯಕ, ವಕ್ತಾರ ಬ್ರಜೇಶ್ ಕಾಳಪ್ಪ ವಿರುದ್ಧ ತೇಜಸ್ವಿ ಗೆಳತಿ ಡಾ. ಸೋಮ್ ದತ್ತಾ ಕಿಡಿ
ಸಿನಿಮಾ ಸುದ್ದಿ'ಪ್ರೇಮದ ಊರಲಿ' ಯಶಸ್ಸಿನ ಬೆನ್ನಲ್ಲೇ 'Mr. ಜಾಕ್' ಚಿತ್ರದಲ್ಲಿ ನಟ ಗುರುನಂದನ್ಗೆ ತಪಸ್ವಿನಿ ಪೂಣಚ್ಚ ಜೋಡಿ!
ದೇಶ'ಸುಪ್ರೀಂ ಕೋರ್ಟ್ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ