ಸುಮಲತಾ ಚುನಾವಣೆ ಗೆಲ್ಲಲು ಕುತಂತ್ರ ರೂಪಿಸಿದ್ದಾರೆ: ಸಿಎಂ ಕುಮಾರಸ್ವಾಮಿಮತದಾನಕ್ಕೆ ಒಂದೆರಡು ದಿನ ಬಾಕಿ ಇರುವಾಗ ಸುಮಲತಾ ಅವರು ಪ್ರಚಾರ ಸಭೆಯಲ್ಲಿ ಅವರೇ ಕಲ್ಲೆಸೆದು ತಲೆಗೆ ಪೆಟ್ಟು ಮಾಡಿಕೊಂಡು ನಾಟಕ ಮಾಡಲು...
ದೋಸ್ತಿ ನಾಯಕರಿಂದ ಕಾರ್ಯಕರ್ತರನ್ನು ಗೆಲ್ಲಲು ಹೆಣಗಾಟ: ಪ್ರಕಾಶ್ ರಾಜ್ರಾಜಕೀಯ ಪ್ರಜ್ಞೆ ಇರುವ ವ್ಯಕ್ತಿಗೆ ಆಳುವ ಪಕ್ಷವನ್ನು ಪ್ರಶ್ನೆ ಮಾಡುವ ಶಕ್ತಿ ಇರಬೇಕು. ಸಮಾಜದಲ್ಲಿ ಹೊಸ...
ಅಭ್ಯರ್ಥಿಯ ಮೇಲೆ ಉಮೇಶ್ ಜಾಧವ್ ಬೆಂಬಲಿಗರಿಂದ ಹಲ್ಲೆ, ಪ್ರಚಾರಕ್ಕೆ ಅಡ್ಡಿ; ಕಲಬುರಗಿ ಕಾಂಗ್ರೆಸ್ ಆರೋಪಗುಲ್ಬರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಉಮೇಶ್ ಜಾಧವ್ ಅವರ ಬೆಂಬಲಿಗರು ಮತ್ತು ...
ಯಡಿಯೂರಪ್ಪ ಆಪ್ತ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಕಾಂಗ್ರೆಸ್ ಸೇರ್ಪಡೆಮಾಜಿ ಶಾಸಕ, ಗದಗ ಜಿಲ್ಲೆಯ ಪ್ರಭಾವಿ ಲಿಂಗಾಯತ ಸಮುದಾಯದ ಮುಖಂಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಮಾಧ್ಯಮಗಳ ಮೇಲೆ ಜೆಡಿಎಸ್ ಗೂಂಡಾಗಿರಿ: ಚುನಾವಣಾಧಿಕಾರಿಗೆ ದೂರುಮಂಡ್ಯದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಧ್ಯಮಗಳನ್ನು ಗುರಿಯಾಗಿಸಿಕೊಂಡು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪತ್ರಕರ್ತರ ಒಕ್ಕೂಟ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದೆ.
ಕಾಂಗ್ರೆಸ್, ಜೆಡಿಎಸ್ ನಾಯಕರು ದಲಿತ ದ್ವೇಷಿಗಳು: ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾರಾಜ್ಯದ ಸಮ್ಮಿಶ್ರ ಸರ್ಕಾರದ ಅಂಗಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ದಲಿತರನ್ನು ಕಡೆಗಣಿಸಿದೆ, ಅಲ್ಲದೆ ಎರಡೂ ಪಕ್ಷದವರಿಗೆ ದಲಿತರ ಬಗೆಗೆ ದ್ವೇಷವಿದೆ ಎಂದು ಕರ್ನಾಟಕ ರಾಜ್ಯ.....
ಚುನಾವಣೆಯಲ್ಲಿ ನನ್ನನ್ನು ಅತಂತ್ರ ಮಾಡುವ ಯತ್ನ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಅತಂತ್ರ ಮಾಡುವ ಯತ್ನ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಳಲು ತೋಡಿಕೊಂಡಿದ್ದಾರೆ.
ಜೀನ್ಸ್, ಡಿಎನ್ಎ ನೋಡಿಕೊಂಡು ಟಿಕೆಟ್ ಕೊಡಕಾಗತ್ತಾ?: ಬಿ ಎಲ್ ಸಂತೋಷ್ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಆರಂಭದಲ್ಲಿ ತೇಜಸ್ವಿನಿ ಅನಂತ್ಕುಮಾರ್ ಅವರೇ ಬಿಜೆಪಿ ಅಭ್ಯರ್ಥಿ ಎಂದು...
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ರಾಜಕೀಯ ನಿವೃತ್ತಿ: ಹೆಚ್ಡಿಆರ್2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿ ಆದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಹೇಳಿದ್ದರು. ಆದರೆ ನಿವೃತ್ತಿ ಪಡೆಯದೆ...
ಬೆಂಗಳೂರು ಗ್ರಾಮಾಂತರ: ಗೆಲುವಿನ ನಿರೀಕ್ಷೆಯಲ್ಲಿ ಕಾಂಗ್ರೆಸ್2008ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಪುನರ್ ರಚನೆಯಾದ ಆರಂಭದಲ್ಲಿ ಜೆಡಿಎಸ್ ತದನಂತರ ಕಾಂಗ್ರೆಸ್ ಪ್ರಾಬಲ್ಯ ಸಾಧಿಸುತ್ತಾ ಬಂದಿದ್ದು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ. ಕೆ. ಸುರೇಶ್ ಗೆಲುವು ಸಾಧಿಸುವುದು ಬಹುತೇಕ ನಿಶ್ಚಿತವಾಗಿದೆ.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ದೇಶ'ನಮಗೆ ಇನ್ನು ಮುಂದೆ ಗಾಂಧಿ-ನೆಹರೂ ಅಗತ್ಯವಿಲ್ಲ'; ಮುಸ್ಲಿಮರಿಗೆ ತಮ್ಮದೇ ಆದ ನಾಯಕರು ಬೇಕು: ಅಸಾದುದ್ದೀನ್ ಓವೈಸಿ; Video
ರಾಜಕೀಯCD-Sting ಹಿಂದೆ ಒಂದೇ ಫ್ಯಾಕ್ಟರಿ, ಪಾರ್ಟ್ನರ್ಸ್ ಬೇರೆ: ಸಿದ್ದರಾಮಯ್ಯ ಪ್ರಕರಣದಲ್ಲಿ ಜಾರಕಿಹೊಳಿ ಸ್ಟಿಂಗ್ ಆಪರೇಷನ್ ಮಾಡಿದ್ದವರ ಕೈವಾಡ- ಕೆ.ಎನ್ ರಾಜಣ್ಣ