ಜೆಡಿಎಸ್ ಮೇಲಿನ ಅಪನಂಬಿಕೆಯಿಂದಾಗಿ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲಿಲ್ಲ: ಮೋದಿಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದಕ್ಷಿಣ ಭಾರತದಲ್ಲಿ ಸ್ಪರ್ಧೆ ಮಾಡುವಂತಿದ್ದರೆ ಕರ್ನಾಟಕದಲ್ಲಿ ಕಣಕ್ಕಿಳಿಯಬಹುದಿತ್ತು. ಆದರೆ ಅವರಿಗೆ ಮೈತ್ರಿ ಪಕ್ಷ ಜೆಡಿಎಸ್ ಮೇಲೆ ಅಪನಂಬಿಕೆ....
ಅಂಬಿ ಕನ್ನಡಕ್ಕೆ ಮಾಡಿರುವ ಕೆಲಸ ಗೊತ್ತಿದೆಯಲ್ಲಾ.... ಸುಮಲತಾ ಬೆಂಬಲಿಸುವಂತೆ ಮೋದಿ ಕರೆನಿಮ್ಮ ಮತ ನಮ್ಮ ಜೊತೆಗಿರುವವರಿಗೆ ಬಲ ತುಂಬಬೇಕು, ಅಂಬರೀಷ್ ಕನ್ನಡಕ್ಕಾಗಿ ಮಾಡಿರುವ ಕೆಲಸ ನಿಮಗೇ ಗೊತ್ತಿದೆಯಲ್ಲಾ....? ಎಂದು ಪ್ರಧಾನಿ ನರೇಂದ್ರ ಮೋದಿ...
ಅಂಬರೀಶ್ ಅಣ್ಣನಿಗೆ ಇರೋದು ಒಬ್ಬರೇ ಹೆಂಡತಿ: ಎಚ್ಡಿಕೆಗೆ ಯಶ್ ಪರೋಕ್ಷ ಟಾಂಗ್!ಮಂಡ್ಯ ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ಕಾವು ಹೆಚ್ಚಾಗುತ್ತಿದ್ದು ವಾಗ್ವಾದ, ಆರೋಪ-ಪ್ರತ್ಯಾರೋಪ ಹೆಚ್ಚಾಗುತ್ತಿದೆ. ಈ ಮಧ್ಯೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ...
ನಿಮ್ಮ ಓಟ್ ಬ್ಯಾಂಕ್ ಭಾರತದಲ್ಲಿದೆಯೋ, ಪಾಕಿಸ್ತಾನದಲ್ಲಿದೆಯೋ?: ಸಿಎಂ ಕುಮಾರಸ್ವಾಮಿಗೆ ಮೋದಿ ಪ್ರಶ್ನೆಕರ್ನಾಟಕದ ಮುಖ್ಯಮಂತ್ರಿಗಳ ಓಟ್ ಬ್ಯಾಂಕ್ ಭಾರತದಲ್ಲಿದೆಯೋ ಅಥವಾ ಪಾಕಿಸ್ತಾನದಲ್ಲಿದೆಯೋ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.
ನನ್ನ ವೈಯಕ್ತಿಕ ತೇಜೋವಧೆಗೆ 15 ಲಕ್ಷ, 1 ಸೈಟ್ ಆಫರ್; ಜೆಡಿಎಸ್ ವಿರುದ್ಧ ಸುಮಲತಾ ಸ್ಫೋಟಕ ಆರೋಪ!ಚುನಾವಣಾ ಕಣದಲ್ಲಿ ನನ್ನನ್ನು ಮಣಿಸಲು ಮುಂದಿನ ದಿನಗಳಲ್ಲಿ ಜೆಡಿಎಸ್ ರೆಬೆಲ್ ಸ್ಟಾರ್ ಅಂಬರೀಶ್ ಕುಟುಂಬದ ತೇಜೋವಧೆಗೆ ಮುಂದಾಗಿದೆ. ಅದಕ್ಕಾಗಿ ನನ್ನ ಸಹಾಯಕರನ್ನು ಸಂಪರ್ಕಿಸಿ...
ಸುಮಲತಾ ಅಂಬರೀಷ್ ಜೊತೆಗೆ ಬಹಿರಂಗ ಚರ್ಚೆಗೆ ಸದಾ ಸಿದ್ಧ- ನಿಖಿಲ್ ಕುಮಾರಸ್ವಾಮಿತೀವ್ರ ಪೈಪೋಟಿಗೆ ಕಾರಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಜೊತೆಗೆ ಬಹಿರಂಗ ಚರ್ಚೆಗೆ ಸದಾ ಸಿದ್ಧವಿರುವುದಾಗಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಹೌದಪ್ಪ, ನನಗೆ ಬಾಡಿಗೆ ಕಟ್ಟೋ ಯೋಗ್ಯತೆಯಿಲ್ಲ, ಆದರೆ? ನಿಖಿಲ್ ಗೆ ಯಶ್ ಕೊಟ್ಟ ತಿರುಗೇಟು ಏನು?ಮಂಡ್ಯ ಲೋಕಸಭೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ವಯಕ್ತಿಕ ನಿಂದನೆ ತಾರಕಕ್ಕೇರಿದೆ, ಮನೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದವರು ನಮ್ಮ ಬಗ್ಗೆ ...
ಲೋಕಸಭಾ ಚುನಾವಣೆ; ಹಾಸನ ಜಿಲ್ಲೆಯಲ್ಲಿ ಏಳು ರೌಡಿಗಳ ಗಡಿಪಾರುಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಏಳು ಮಂದಿ ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡಿಪಾರುಗೊಳಿಸಿ ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.
ಬಿಜಾಪುರದಲ್ಲಿ ರಮೇಶ್ ಜಿಗಜಿಣಗಿಯದ್ದೇ ಹವಾ: ಕಮಲ ಪಕ್ಷಕ್ಕೆ ವರವಾಗಿದೆ ಮೈತ್ರಿ ಅಭ್ಯರ್ಥಿಯ ಅನನುಭವ?ಆದಿಲ್ ಶಾಹಿ ಸುಲ್ತಾನರ ರಾಜಧಾನಿಯಾಗಿದ್ದ ಬಿಜಾಪುರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಿಗಜಿಣಗಿ ಮತ್ತು ಮೈತ್ರಿ ಅಭ್ಯರ್ಥಿ ಸುನಿತಾ ಚವಾಣ್ ನಡುವೆ ನೇರ ...
ಮಹಾಘಟ್ ಬಂಧನ ಅಧಿಕಾರಕ್ಕೆ ಬಂದರೇ ದೇವೇಗೌಡರು ಪ್ರಧಾನಿಯಾಗುವುದಿಲ್ಲ: ಎಚ್ ಡಿಕೆಒಂದು ವೇಳೆ ಮಹಾಘಟ ಬಂಧನ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೇ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಪ್ರಧಾನ ಮಂತ್ರಿ ಅಭ್ಯರ್ಥಿಯಾಗುವುದಿಲ್ಲ ಎಂದು ...
ದೇಶ'ಸುಪ್ರೀಂ ಕೋರ್ಟ್ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?
ದೇಶಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್! Video
ದೇಶ'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video