ರಾಜ್ಯದ ಸಮ್ಮಿಶ್ರ ಸರ್ಕಾರ ಕಾಂಗ್ರೆಸ್ ನಿಂದಲೇ ಪತನ: ಆರ್ ಅಶೋಕ್ರಾಜ್ಯದ ಸಮ್ಮಿಶ್ರ ಸರ್ಕಾರ ಕಾಂಗ್ರೆಸ್ ನಿಂದಲೇ ಪತನಗೊಳಲಿದೆ.ಇದಕ್ಕೆ ಬಿಜೆಪಿ ಪಕ್ಷ ಕಾರಣವಲ್ಲ, ಪ್ರಧಾನಿ ...
ಮೈಸೂರಲ್ಲಿ ಹೊಟೇಲ್ ನಿಂದ ಹಣ ಹಂಚುತ್ತಿದ್ದಾರೆ ಎಂಬ ಸಚಿವ ಪುಟ್ಟರಾಜು ಆರೋಪಕ್ಕೆ ಸುಮಲತಾ ಹೇಳಿದ್ದೇನು?ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಎದುರಾಳಿಯಾಗಿ ನಿಂತಿರುವ ಪಕ್ಷೇತರ ...
ನಿಖಿಲ್ ಸೋಲಿಸಲು ಸಾ.ರಾ ಮಹೇಶ್, ಪುಟ್ಟರಾಜು ಪಣ ತೊಟ್ಟಿದ್ದಾರೆ: ಜೆಡಿಎಸ್ ಎಂಎಲ್ ಸಿ ಸಂದೇಶ್ ನಾಗರಾಜ್ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತರೇ ಅದಕ್ಕೆ ಸಚಿವರಾದ ಸಿ.ಎಸ್ ಪುಟ್ಟರಾಜು ಮತ್ತು ಸಾ.ರಾ ಮಹೇಶ್ ಅವರೇ ಕಾರಣರಾಗುತ್ತಾರೆ ...
ತ್ರೇತಾಯುಗದಲ್ಲಿ ರಾವಣ, ದ್ವಾಪರದಲ್ಲಿ ದುರ್ಯೋದನ, ಕಲಿಯುಗದಲ್ಲಿ ಮೋದಿ: ಸಿ.ಎಂ ಇಬ್ರಾಹಿಂಮಾಜಿ ಸಚಿವ ಸಿ ಎಂ ಇಬ್ರಾಹೀಂ ಪ್ರಧಾನಿ ಮೋದಿ ವಿರುದ್ಧ ಮತ್ತೊಮ್ಮೆ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ತೇತ್ರಾ ಯುಗದಲ್ಲಿ ರಾವಣ, ದ್ವಾಪರ ಯುಗದಲ್ಲಿ ದುರ್ಯೋಧನ, ಕಲಿಯುಗದಲ್ಲಿ ಈಗ ಮೋದಿ ಎಂದು ವಾಗ್ದಾಳಿ ನಡೆಸಿದ್ದಾರೆ
ಮಂಡ್ಯದಲ್ಲಿ ರಾಜಕೀಯ ಗಲಭೆ: ಮೂವರು ಜೆಡಿಎಸ್ ಕಾರ್ಯಕರ್ತರಿಗೆ ಗಾಯಮಂಡ್ಯದಲ್ಲಿ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನ್ಕಕೆ ಏರುತ್ತಿದ್ದು, ಇದೀಗ ಕಾರ್ಯಕರ್ತರ ನಡುವಿನ ಅಸಹನೆ, ಗಲಭೆಯ ಹಂತ ತಲುಪಿದೆ ಭಾನುವಾರ ರಾತ್ರಿ ಬಿಜೆಪಿ ...
ಕ್ಷೇತ್ರದಲ್ಲಿ ಎಷ್ಟು ಲಿಂಗಾಯತ ನಾಯಕರನ್ನು ಬೆಳೆಸಿದ್ದಾರೆ: ಎ.ಮಂಜುಗೆ ಪ್ರಜ್ವಲ್ ರೇವಣ್ಣ ಪ್ರಶ್ನೆ?ಬಿಜೆಪಿ ಅಭ್ಯರ್ಥಿ ಹಾಸನ ಕ್ಷೇತ್ರದಲ್ಲಿ ಎಷ್ಟು ಮಂದಿ ಲಿಂಗಾಯತ ಮುಖಂಡರನ್ನು ಬೆಳೆಸಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರಶ್ನಿಸಿದ್ದಾರೆ....
ಕರಾವಳಿ ಜನರಿಗೆ ಪ್ರಧಾನಿಯೇ ಎಲ್ಲ, ಸಂಸದ ಅಲ್ಲಕರಾವಳಿ ಜನರಿಗೆ ಉದ್ಯೋಗ, ಆರ್ಥಿಕತೆ, ರೈತರ ವಿಷಯಗಳು ಈ ಬಾರಿಯ ಚುನಾವಣೆಯಲ್ಲಿ ಲೆಕ್ಕಕ್ಕೆ ...
ಬೆನ್ನಿಗೆ ಚೂರಿ ಹಾಕಿದ್ರು-ಕುಮಾರಸ್ವಾಮಿ: ಹೆಚ್ ಡಿಕೆಯದ್ದು ದ್ವೇಷ ರಾಜಕಾರಣ, ನಿಖಿಲ್ ಪರ ಪ್ರಚಾರವಿಲ್ಲ: ಚಲುವರಾಯಸ್ವಾಮಿಬೆನ್ನಿಗೆ ಚೂರಿ ಹಾಕಿದರು ಎಂಜು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳುತ್ತಿದ್ದಾರೆ, ಆದರೆ ಅವರ ಬೆನ್ನಿಗೆ ಯಾರು ಚೂರಿ ಹಾಕಿದ್ದಾರೊ ಗೊತ್ತಿಲ್ಲ ಎಂದು ಮಾಜಿ ಸಚಿವ ಹಾಗೂ ...
ಮಂಗಳೂರಿಗೆ ಮೋದಿ ಕೊಡುಗೆ ಏನು, ಅವರಿಗೇಕೆ ಮತ ಹಾಕ್ತೀರಿ? ಸಿಎಂ ಕುಮಾರಸ್ವಾಮಿ ಪ್ರಶ್ನೆಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ನೀಡಿದ ಕೊಡುಗೆ ಏನು? ಅವರಿಗೇಕೆ ಮತ ಹಾಕ್ತೀರಿ? ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೊಗಳಿದ ತೇಜಸ್ವಿನಿ ಅನಂತ್ ಕುಮಾರ್ : ದಳಪತಿ ಪರ ಟ್ವೀಟ್!ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಅವರನ್ನು ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಹಾಡಿ ಹೊಗಳಿದ್ದಾರೆ....
ದೇಶ'ಸುಪ್ರೀಂ ಕೋರ್ಟ್ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?
ದೇಶಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್! Video
ದೇಶ'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video