ಕರ್ನಾಟಕ

ಗೆದ್ದ ಕ್ಷೇತ್ರದಲ್ಲಿಯೇ ಜನ ಮನೆ ಕೊಡ್ತಿಲ್ಲ. ಮೈಸೂರಿನಿಂದ ಜನ ಓಡಿಸಿದರು: ಡಿವಿಎಸ್ ಹೀಗೆ ಹೇಳಿದ್ದು ಯಾರಿಗೆ ಗೊತ್ತೆ?

ಹತ್ತು ವರ್ಷ ಆಡಳಿತ ನಡೆಸಿದವರ ಹೆಸರನ್ನು ಹೇಳೊಕೆ ಇವರಿಗೆ ಯೋಗ್ಯತೆ ಇಲ್ಲ, ಮನಮೋಹನ್ ಸಿಂಗ್ ಪರದೆಯ ಹಿಂದೆ ಸರಿಸಿದ್ದಾರೆ, ಅವರನ್ನು ಸ್ಟಾಚ್ಯೂ ಮಾಡಿದ್ದಾರೆ ...

ಗೆದ್ದ ಕ್ಷೇತ್ರದಲ್ಲಿಯೇ ಜನ ಮನೆ ಕೊಡ್ತಿಲ್ಲ.  ಮೈಸೂರಿನಿಂದ ಜನ ಓಡಿಸಿದರು: ಡಿವಿಎಸ್  ಹೀಗೆ ಹೇಳಿದ್ದು ಯಾರಿಗೆ ಗೊತ್ತೆ?
ಆಗ ಬಿಜೆಪಿ, ಈಗ ಕಾಂಗ್ರೆಸ್... ಮುಂದೆ ನನ್ನ ಜೆಡಿಎಸ್​​​ ಅಭ್ಯರ್ಥಿ ಎಂದರೂ ಅಚ್ಚರಿ ಇಲ್ಲ: ಎಚ್ ಡಿಕೆಗೆ ಸುಮಲತಾ ಟಾಂಗ್!

ಆಗ ಬಿಜೆಪಿ, ಈಗ ಕಾಂಗ್ರೆಸ್... ಮುಂದೆ ನನ್ನ ಜೆಡಿಎಸ್​​​ ಅಭ್ಯರ್ಥಿ ಎಂದರೂ ಅಚ್ಚರಿ ಇಲ್ಲ: ಎಚ್ ಡಿಕೆಗೆ ಸುಮಲತಾ ಟಾಂಗ್!

ಮೊದಲು ಬಿಜೆಪಿ ಅಭ್ಯರ್ಥಿ ಎನ್ನುತ್ತಿದ್ದರು, ಈಗ ಕಾಂಗ್ರೆಸ್ ಅಭ್ಯರ್ಥಿ ಎನ್ನುತ್ತಿದ್ದಾರೆ.. ಮುಂದೆ ನನ್ನನ್ನು ಜೆಡಿಎಸ್ ಅಭ್ಯರ್ಥಿ ಎಂದರೂ ಅಚ್ಚರಿಯಿಲ್ಲ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ ಅವರಿಗೆ ಸುಮಲತಾ ಅಂಬರೀಶ್ ಭರ್ಜರಿ ಟಾಂಗ್ ನೀಡಿದ್ದಾರೆ.