ದೇವೇಗೌಡ-ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಕಿಡಿಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ವಯಂ ಘೋಷಿತ ಕುರುಬ ನಾಯಕರಾಗಿದ್ದು, ಮಹಾನ್ ಜಾತಿವಾದಿ ಎಂದು ಬಿಜೆಪಿ ಹಿರಿಯ ಮಖಂಡ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆ: ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶ್ವರ ನಾಮಪತ್ರ ಸಲ್ಲಿಕೆದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶರ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ನಿಮ್ಮ ಮತದ ಮೂಲಕ ವಿರೋಧಿಗಳಿಗೆ ಉತ್ತರ ನೀಡಿ: ಸುಮಲತಾ ಪರ ಪ್ರಚಾರದಲ್ಲಿ ದರ್ಶನ್ ಹೇಳಿಕೆಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ಆರಂಭಿಸಿದ್ದಾರೆ....
ಇದು ಪ್ರಜಾಪ್ರಭುತ್ವ - ಸರ್ವಾಧಿಕಾರದ ನಡುವಿನ ಚುನಾವಣೆ: ಸಿದ್ದರಾಮಯ್ಯಈ ಬಾರಿಯ ಲೋಕಸಭಾ ಚುನಾವಣೆ ರಾಹುಲ್- ಮೋದಿ ನಡುವಣ ಚುನಾವಣೆಯಲ್ಲ, ಪ್ರಜಾಪ್ರಭುತ್ವ ಹಾಗೂ ಸರ್ವಾಧಿಕಾರದ ನಡುವಿನ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಧಾರವಾಡದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್ ಹಾಕ್ತಾರಾ ಮೈತ್ರಿ ಅಭ್ಯರ್ಥಿ?ಧಾರವಾಡ ಲೋಕಸಭಾ ಕ್ಷೇತ್ರದಿಂದ 1952ರಿಂದ 1991ರವರೆಗೂ ಮೊದಲ ಹತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾದಿಸಿದ್ದರೆ, 1996ರಿಂದಲೂ ಬಿಜೆಪಿ ಸತತವಾಗಿ ಗೆಲುವು ಸಾಧಿಸಿಕೊಂಡು ಬರುತ್ತಿದೆ
ನಾಮಪತ್ರ ಸಲ್ಲಿಕೆಗೂ ಮುನ್ನವೇ ಸಿಎಂ ಕುಮಾರಸ್ವಾಮಿ ನಿಖಿಲ್ ಕ್ರಮಸಂಖ್ಯೆ ಘೋಷಣೆ: ಸುಮಲತಾ ಅಂಬರೀಷ್ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುತ್ತದೆ ಎಂದು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ...
ನಾನು ಯಾವುದೇ ಶಿಕ್ಷಾರ್ಹ ತಪ್ಪು ಮಾಡಿಲ್ಲ: ಮಂಡ್ಯ ಡಿಸಿ ನೋಟಿಸ್ ಗೆ ಸುಮಲತಾ ಖಡಕ್ ಉತ್ತರಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರು ಮಂಡ್ಯ ಜಿಲ್ಲಾಧಿಕಾರಿ ನೀಡಿದ್ದ ನೋಟಿಸ್ ಗೆ ಶನಿವಾರ ಖಡಕ್...
ಗಬ್ಬರ್ ಸಿಂಗ್ ಟ್ಯಾಕ್ಸ್ ರದ್ದು, ಹೊಸ ಜಿಎಸ್ ಟಿ ಜಾರಿ ಮಾಡುತ್ತೇವೆ: ಬೆಂಗಳೂರಿನಲ್ಲಿ ರಾಹುಲ್ ಗಾಂಧಿಕಾಂಗ್ರೆಸ್ ಅಧಿಕಾರಿಕ್ಕೆ ಬಂದರೆ ಗಬ್ಬರ್ ಸಿಂಗ್ ಟ್ಯಾಕ್ಸ್ ರದ್ದುಗೊಳಿಸುತ್ತೇವೆ ಮತ್ತು ಹೊಸ ಜಿಎಸ್ ಟಿ ಜಾರಿಗೊಳಿಸುತ್ತೇವೆ ಎಂದು ಕಾಂಗ್ರೆಸ್....
ಮೋದಿ ಮಹಾನ್ ಸುಳ್ಳುಗಾರ, ಬಣ್ಣದ ಮಾತಿಗೆ ಮರುಳಾಗಬೇಡಿ: ಸಿಎಂ ಕುಮಾರಸ್ವಾಮಿಪ್ರಧಾನಿ ನರೇಂದ್ರ ಮೋದಿ ಒಬ್ಬ ಮಹಾನ್ ಸುಳ್ಳುಗಾರ. ಅವರ ಬಣ್ಣದ ಮಾತಿಗೆ ಮರುಳಾಗಬೇಡಿ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...
ಬೆಂಗಳೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಸಮಾವೇಶ; ಸಂಚಾರ ಮಾರ್ಗ ಬದಲಾವಣೆಈ ಬಾರಿಯ ಲೋಕಸಭಾ ಚುನಾವಣೆಯನ್ನು ಮೈತ್ರಿಯಾಗಿ ಎದುರಿಸುತ್ತಿರುವ ಕಾಂಗ್ರೆಸ್- ಜೆಡಿಎಸ್ ಪಕ್ಷಗಳಿಂದ...
ಸಿನಿಮಾ ಸುದ್ದಿ'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್