ಸುಮಲತಾಗೆ ಕೈಕೊಟ್ಟ ಅದೃಷ್ಟ, ಬಯಸಿದ್ದ ಚಿಹ್ನೆ ಬದಲಿಗೆ 'ಕಹಳೆ' ಚಿಹ್ನೆ ಸಿಕ್ತು!ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರು ಜೆಡಿಎಸ್ ಗೆ ಸೆಡ್ಡು ಹೊಡೆದು ಚಿಹ್ನೆ ಆಯ್ಕೆಗೆ ಮುಂದಾಗಿದ್ದರು. ಆದರೆ ಅದೃಷ್ಟ ಕೈಕೊಟ್ಟಿದ್ದು ತಾವು ಕೇಳಿದ ಚಿಹ್ನೆ...
ರಾಜ್ಯದಲ್ಲಿ ಜೆಡಿಎಸ್ಗೇ ಅಡ್ರೆಸ್ಸಿಲ್ಲ, ಮೊದಲು ತುಮಕೂರಲ್ಲಿ ಗೆದ್ದು ಬನ್ನಿ: ಗೌಡರಿಗೆ ಯಡಿಯೂರಪ್ಪ ಸವಾಲ್ಎಂಥೆಂತಾ ಅತಿರಥ ಮಾಹಾರಥರೇ ಬಿಜೆಪಿಯನ್ನು ದಕ್ಷಿಣದಲ್ಲಿ ಕಟ್ಟಿಹಾಕಲು ಸಾಧ್ಯವಾಗಲಿಲ್ಲ, ಕರ್ನಾಟಕದಲ್ಲಿ ಜೆಡಿಎಸ್ ಪಕ್ಷಕ್ಕೆ ಅಡ್ರೆಸ್ಸೇ ಇಲ್ಲ ಇನ್ನು ನೀವು ಬಿಜೆಪಿಗೆ ಅಡ್ರೆಸ್ ಇಲ್ಲದಂತೆ....
ಬಿಜೆಪಿ 12ನೇ ಪಟ್ಟಿ: ಕೊಪ್ಪಳದಿಂದ ಕರಡಿ ಸಂಗಣ್ಣ, ಕತ್ತಿ ಕುಟುಂಬಕ್ಕೆ ತಪ್ಪಿದ ಚಿಕ್ಕೋಡಿ!ಉತ್ತರ ಕರ್ನಾಟಕದ 3 ಕ್ಷೇತ್ರಗಳೂ ಸೇರಿದಂತೆ ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನದ ಹಲವು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪ್ರಕಟಿಸಿದೆ.
ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರುಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಇಂದು ದೂರು ಸಲ್ಲಿಸಿದೆ.
ನಿಖಿಲ್ ನಾಮಪತ್ರ ಕಾನೂನು ಬದ್ಧವಾಗಿಲ್ಲ, ಸಿಎಂ ಅಧಿಕಾರ ದುರ್ಬಳಕೆ- ಸುಮಲತಾ ಆರೋಪನಿಖಿಲ್ ನಾಮಪತ್ರ ಕಾನೂನು ಬದ್ಧವಾಗಿಲ್ಲ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಮಟ್ಟದಲ್ಲಿ ಪ್ರಯತ್ನ ನಡೆದಿದೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಆರೋಪಿಸಿದ್ದಾರೆ.
ಮಂಡ್ಯದಲ್ಲಿ ಮತ್ತೆ ದರ್ಶನ್, ಯಶ್ ಪ್ರಚಾರ: ಸುಮಲತಾ ಪರ ಶಕ್ತಿ ಪ್ರದರ್ಶನಕ್ಕೆ ಯೋಜನೆಹೈ ವೋಲ್ಟೆಜ್ ಕಣವಾಗಿ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಮುಂದಿನ ತಿಂಗಳು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ ಪ್ರಚಾರಕ್ಕೆ ಧಮುಕ್ಕಲಿದ್ದು, ಪ್ರಚಾರದ ಕಣ ಮತ್ತಷ್ಟು ರಂಗುಪಡೆದುಕೊಳ್ಳಲಿದೆ.
ಹೈಕಮಾಂಡ್ ಒತ್ತಡಕ್ಕೆ ಮಣಿದ ಮುದ್ದಹನುಮೇಗೌಡ: ನಾಮಪತ್ರ ಹಿಂಪಡೆಯಲು ನಿರ್ಧಾರಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಒತ್ತಡಕ್ಕೆ ಮಣಿದು ...
ಮಂಡ್ಯದಲ್ಲಿ ರಾಜಕೀಯವಾಗಿ ಅಂಬರೀಷ್ ಗೆ ಪುನರ್ಜನ್ಮ ನೀಡಿದ್ದೇ ನಾನು: ಪುಟ್ಟರಾಜು ತಿರುಗೇಟುಲೋಕಸಭೆ ಚುನಾವಣೆ ಸಮೀಪಿವಾಗುತ್ತಿದ್ದಂತೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ, ಸಿಎಂ ಕುಮಾರಸ್ವಾಮಿ ಆಪ್ತರ ಮನೆ ಮೇಲೆ ಆದಾಯ ತೆರಿಗೆ ದಾಳಿ ...
ಹೌದು, ನನ್ನದು ನಗು ಮುಖ, ಧನಾತ್ಮಕ ಚಿಂತನೆ: ವೈಯಕ್ತಿಕ ಟೀಕೆಗೆ ಸದಾನಂದ ಗೌಡ ಟಾಂಗ್ವೈಯಕ್ತಿಕವಾಗಿ ಆರೋಪ ಮಾಡಿದ್ದಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಟ್ವಿಟರ್ ಮೂಲಕ ಟಾಂಗ್ ನೀಡಿದ್ದಾರೆ.
ದಾವಣಗೆರೆ ಲೋಕಸಭೆ ಕ್ಷೇತ್ರ: ಶಾಮನೂರು ಶಿವಶಂಕರಪ್ಪ ಪುತ್ರನನ್ನು ಕಾಂಗ್ರೆಸ್ ಕಣಕ್ಕಿಳಿಸುವ ಸಾಧ್ಯತೆಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರಿಗೆ ದಾವಣಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ...
ರಾಜ್ಯಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ
ಬಾಲಿವುಡ್'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ; Video