ಪ್ರಕಾಶ್ ರೈ ಬಳಿ ನಾಲ್ಕು 'ವೋಟರ್ ಐಡಿ', ನಾಮಪತ್ರ ತಿರಸ್ಕರಿಸಿ ಎಂದು ಚು.ಆಯೋಗಕ್ಕೆ ದೂರು!ನಟ ಕಮ್ ರಾಜಕಾರಣಿ ಪ್ರಕಾಶ್ ರೈ ಅವರು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು ಈ ನಡುವೆ ಪ್ರಕಾಶ್ ರೈ ಅವರ ನಾಮಪತ್ರವನ್ನು....
ಭಾರೀ ವಿರೋಧದ ನಡುವೆ ದೇವೇಗೌಡರ ಪರ ತುಮಕೂರಿನಲ್ಲಿ ಡಿಸಿಎಂ ಪರಮೇಶ್ವರ್ ಪ್ರಚಾರ!ತುಮಕೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಸಮ್ಮಿಶ್ರ ಸರ್ಕಾರದ ಮೈತ್ರಿ ಅಭ್ಯರ್ಥಿ ಎಚ್.ಡಿ ದೇವೇಗೌಡ ಅವರ ಪರವಾಗಿ ಪ್ರಚಾರ ಮಾಡಲು ಡಿಸಿಎಂ ...
ಜೆಡಿಎಸ್ 2ನೇ ಪಟ್ಟಿ ಪ್ರಕಟ: ಉತ್ತರ ಕನ್ನಡದಿಂದ ಮೈತ್ರಿ ಅಭ್ಯರ್ಥಿಯಾಗಿ ಆನಂದ್ ಅಸ್ನೋಟಿಕರ್ಲೋಕಸಭಾ ಚುನಾವಣೆಗೆ ಕರ್ನಾಟಕ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ...
ಮತದಾನದಲ್ಲಿ ನೋಟಾ ಬಟನ್ ಒತ್ತಿ: ಬೋವಿ ಜನಾಂಗದವರಿಗೆ ಸಿದ್ದರಾಮೇಶ್ವರ ಶ್ರೀಗಳ ಕರೆರಾಷ್ಟ್ರಮಟ್ಟದಲ್ಲಿ ರಾಜಕೀಯ ಪಕ್ಷಗಳ ಗಮನ ಸೆಳೆಯಲು ಚಿತ್ರದುರ್ಗದ ಬೋವಿ ಗುರುಪೀಠ ಈ ಬಾರಿಯ ...
ಪಕ್ಷೇತರ ಅಭ್ಯರ್ಥಿ ಸೋಲಿಸಲು ಜೆಡಿಎಸ್ ಹೊಸ ಪ್ಲಾನ್: ಸುಮಲತಾ ಗೆ ದಳಪತಿಗಳ ಶಾಕ್!ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ನಟಿ ಸುಮಲತಾ ಅಂಬರೀಷ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಪ್ರಚಾರ ಕಾರ್ಯದಲ್ಲಿ ಮಗ್ನರಾಗಿದ್ದಾರೆ, ...
ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರ ಮಾಡುತ್ತೇನೆ: ಬಿ.ಎಸ್ ಯಡಿಯೂರಪ್ಪಮಂಡ್ಯ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಟಿ ಸುಮಲತಾ ಅಂಬರೀಷ್ ಪರವಾಗಿ ತಾವು ಪ್ರಚಾರದಲ್ಲಿ ಪಾಲ್ಗೋಳ್ಳುವುದಾಗಿ ಬಿಜೆಪಿ ...
ಕೊನೆ ದಿನ ಕೃಷ್ಣ ಬೈರೇಗೌಡ, ಡಿಕೆ ಸುರೇಶ್ ಸೇರಿ ಹಲವು ನಾಯಕರಿಂದ ನಾಮಪತ್ರ ಸಲ್ಲಿಕೆರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಮಂಗಳವಾರ ತೆರೆ ಬಿದ್ದಿದ್ದು, ಬೆಂಗಳೂರು ಉತ್ತರ ಕ್ಷೇತ್ರದಿಂದ....
'ಯಾರೂ ಬೇಕಾದರೂ ಬಂದು ಹೋಗಲು ತುಮಕೂರು ರೆಡ್ ಲೈಟ್ ಏರಿಯಾನಾ?'ದೇವೇಗೌಡರು, ಅವರ ಸೊಸೆ, ಬಂದು ಇಲ್ಲಿ ಚುನಾವಣೆಗೆ ಸ್ಪರ್ಧಿಸಿ ಗೆದ್ದು ಹೋಗುತ್ತಾರೆ, ಯಾರೂ ಬೇಕಾದರೂ ಬಂದು ಇಲ್ಲಿ ಹೋಗಲು ತುಮಕೂರು ರೆಡ್ ಲೈಟ್ ...
ನಮ್ಮ ತಲೆ ಮೇಲೆ ಅಂಬರೀಷ್ ಅನ್ನುವ ಕೈಯ್ಯಿಲ್ಲ, ಅದಕ್ಕೆ ಹೀಗೆಲ್ಲಾ ವರ್ತಿಸುತ್ತಿದ್ದಾರೆ: ದರ್ಶನ್ನಮ್ಮ ತಲೆ ಮೇಲೆ ಅಂಬರೀಷ್ ಅನ್ನೋ ಕೈಯ್ಯಿಲ್ಲ,ಅದಕ್ಕೆ ಈಗ ಎಲ್ಲರೂ ಈ ರೀತಿ ವರ್ತಿಸುತ್ತಿದ್ದಾರೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ....
ಮೋದಿ ಹಾರಿಸಿದ್ರಾ? ವಿಜ್ಞಾನಿಗಳ ಕೆಲಸವನ್ನು ತಮ್ಮ ಸಾಧನೆ ಅಂತ ಬಿಂಬಿಸುತ್ತಿದ್ದಾರೆ: ಸಿಎಂ ಕುಮಾರಸ್ವಾಮಿದೇಶದ ವಿಜ್ಞಾನಿಗಳು ಮಾಡಿರುವ ಕೆಲಸವನ್ನು ತಮ್ಮ ಸರ್ಕಾರ ಮಾಡಿರುವ ಸಾಧನೆ ಎಂದು ಬಿಂಬಿಸಿ ...
ದೇಶಉಪ ಚುನಾವಣೆ ಫಲಿತಾಂಶ | ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ