'ಡೆಮಾಕ್ರಸಿ ವಾರಿಯರ್' ನಲ್ಲಿ ದಾಖಲು ಮಾಡಿಕೊಳ್ಳಿ; ಸುಲಭವಾಗಿ ಮತ ಹಾಕಿಬೂತ್ ಮಟ್ಟದಲ್ಲಿ ಜಾಗೃತಿ ಮೂಡಿಸುವ ಗುಂಪಿನ ಭಾಗವಾಗಿ ಪ್ರಜಾಪ್ರಭುತ್ವ ಯೋಧರು...
ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ: ನಿರ್ಮಲಾ ಸೀತಾರಾಮನ್ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಆಡಳಿತ ಕಾಲದಿಂದ ಆರಂಭವಾದ ಗರೀಬಿ ಹಠಾವೋ ...
ಚುನಾವಣೆ 2019: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪ್ರತಿಕ್ರಿಯೆಅಚ್ಚರಿ ಎಂಬಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಪಡೆದ ತೇಜಸ್ವಿ ಸೂರ್ಯ ಬಿಜೆಪಿ ಮತ್ತು ಆರ್ ಎಸ್ ಎಸ್ ಗೆ ಧನ್ಯವಾದ ಹೇಳಿದ್ದಾರೆ.
ದೇಶ, ಪಕ್ಷ ಮೊದಲು, ಸ್ವಹಿತಾಸಕ್ತಿ ನಂತರ, ಪಕ್ಷದ ಮುಖಂಡರ ತೀರ್ಮಾನಕ್ಕೆ ಬದ್ಧ: ತೇಜಸ್ವಿನಿ ಅನಂತ್ ಕುಮಾರ್ದೇಶ ಮೊದಲು ಎನ್ನುವುದು ನನ್ನ ಸಿದ್ಧಾಂತ. ದೇಶದ ರಾಜ್ಯದ ಒಳಿತಿಗಾಗಿ ಪಕ್ಷದ ಕೇಂದ್ರ ನಾಯಕರು ...
ತೇಜಸ್ವಿ ಸೂರ್ಯಗೆ ಬೆಂಗಳೂರು ದಕ್ಷಿಣ ಟಿಕೆಟ್, ಅಶ್ವತ್ಥ ನಾರಾಯಣ ಬೆಂ. ಗ್ರಾಮಾಂತರ ಬಿಜೆಪಿ ಅಭ್ಯರ್ಥಿಲೋಕಸಭೆ ಚುನಾವಣೆಗೆ ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಪ್ರಕಟಿಸಿದೆ.
ತೇಜಸ್ವಿನಿ ಅನಂತ್ ಕುಮಾರ್ ಗೆ ಟಿಕೆಟ್ ಕೈ ತಪ್ಪಿದ್ದೇಕೆ ಎಂದು ನನಗೆ ಗೊತ್ತಿಲ್ಲ: ಬಿ.ಎಸ್ ಯಡಿಯೂರಪ್ಪಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೈ ...
ಅತಂತ್ರ ಪರಿಸ್ಥಿತಿಯಿಂದ ಹತಾಶರಾಗಿ ಅಪ್ಪ-ಮಕ್ಕಳು ಹೇಳಿಕೆ ನೀಡಿದ್ದಾರೆ: ಯಡಿಯೂರಪ್ಪಅಪ್ಪ-ಮಕ್ಕಳಿಗೆ ಅತಂತ್ರ ಪರಿಸ್ಥಿತಿ ಉಂಟಾಗಿರುವುದರಿಂದಲೇ ಕುಮಾರಸ್ವಾಮಿ ಈ ರೀತಿ ಹತಾಶ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಮಾತುಗಳು ...
ಕೆಲವು ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಅಭ್ಯರ್ಥಿಗಳಿಗೆ ತೊಂದರೆ: ಸಿಎಂ ಕುಮಾರಸ್ವಾಮಿ ಆರೋಪಮಂಡ್ಯ ಲೋಕಸಭೆ ಚುನಾವಣೆ ಸ್ಪರ್ಧಾ ಕಣದಲ್ಲಿ ಕಾಂಗ್ರೆಸ್-ಜೆಡಿಎಸ್ ಮಧ್ಯೆ ಬಿಕ್ಕಟ್ಟು ಎದುರಾಗಿದೆ ಎಂಬ...
20 ವರ್ಷಗಳ ನಂತರ ಬೆಂಗಳೂರು ದಕ್ಷಿಣದಿಂದ ಬಿ.ಕೆ. ಹರಿಪ್ರಸಾದ್ ಸ್ಪರ್ಧೆ: ಬಿಜೆಪಿ ಅಭ್ಯರ್ಥಿ ಗೆಲುವು ಸಲೀಸು!?ಅಚ್ಚರಿಯ ಬೆಳವಣಿಗೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಅಭ್ಯರ್ಥಿಯನ್ನಾಗಿ ಎಐಸಿಸಿ...
ಬಿಜೆಪಿ ಭೇಷರತ್ ಬೆಂಬಲಕ್ಕೆ ಋಣಿಯಾಗಿದ್ದೇನೆ: ಯಡಿಯೂರಪ್ಪ ಭೇಟಿ ಬಳಿಕ ಸುಮಲತಾ ಹೇಳಿಕೆಮಂಡ್ಯ ಲೋಕಸಭೆ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸಿರುವ ತಮಗೆ ಭೇಷರತ್ ಬೆಂಬಲ ನೀಡುವುದಾಗಿ ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ...
ರಾಜ್ಯಫ್ರೀಡಂ ಪಾರ್ಕ್ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ- ಪ್ರಕಾಶ್ ರಾಜ್; Video