ಕಾಂಗ್ರೆಸ್ ಅಭ್ಯರ್ಥಿಗಳ ಬಿ ಫಾರಂ ತಡೆಹಿಡಿಯಿರಿ: ಹೈಕೋರ್ಟ್ ಮೆಟ್ಟಿಲೇರಿದ ಶಂಕರ ಮುನವಳ್ಳಿಕಾಂಗ್ರೆಸ್ ಪಕ್ಷದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಬಿ ಫಾರಂ ಅನ್ನು ತಡೆ ಹಿಡಿಯಬೇಕೆಂದು ಪ್ರಸಿದ್ಧ ನಾಯಕ ಬೆಳಗಾವಿಯ ...
ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬಳಿ ಇರುವ ಒಟ್ಟು ಆಸ್ತಿ ಮೌಲ್ಯ 10.48 ಕೋಟಿ ರೂ.ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಿಜೆಪಿ ...
ದೇವೇಗೌಡರ ಕುಟುಂಬದ ರಾಜಕಾರಣದ ವಿರುದ್ಧ ನನ್ನ ಹೋರಾಟ: ಎ.ಮಂಜುಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ರಾಜಕಾರಣದಿಂದ ಹಾಸನ ಜನತೆ ಬೇಸತ್ತಿದ್ದಾರೆ, ಹೀಗಾಗಿ ಜನ ನನಗೆ ಈ ಬಾರಿ ಆಶೀರ್ವದಿಸಲಿದ್ದಾರೆ ಎಂದು ಕಾಂಗ್ರೆಸ್ ತೊರೆದು ಇತ್ತೀಚೆಗೆ ಬಿಜೆಪಿ ಸೇರಿದ ಮಾಜಿ ಸಚಿವ
ಮುದ್ದಹನುಮೇಗೌಡ ಬಂಡಾಯ ಜೆಡಿಸ್ಗೆ ಸಂಬಂಧಿಸಿಲ್ಲ: ಕುಮಾರಸ್ವಾಮಿತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸಂಸದ ಮುದ್ದ ಹನುಮೇಗೌಡ ಘೋಷಿಸಿದ್ದು, ಮೈತ್ರಿ ಪಕ್ಷಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಬೆಂಗಳೂರು: ಲೈವ್ ಬ್ಯಾಂಡ್ ಮೇಲೆ ದಾಳಿ, 17 ಮಂದಿ ಬಂಧನ; 10 ಯುವತಿಯರ ರಕ್ಷಣೆನಗರದ ಶ್ರಿನಿವಾಸ ಬಾರ್ ಅಂಡ್ ರೆಸ್ಟೂರೆಂಟ್ ಹೆಸರಿನಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಲೈವ್ ಬ್ಯಾಂಡ್ ಗಳ ಮೇಲೆ ದಾಳಿ ನಡೆಸಿರುವ ಪೊಲೀಸರು....
ಬಿಎಸ್ ವೈ ಡೈರಿ ಕುರಿತು ಲೋಕಪಾಲ್ ನಿಂದ ತನಿಖೆಯಾಗಲಿ: ಸಿದ್ದರಾಮಯ್ಯಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ವರಿಷ್ಠರಿಗೆ ಕಪ್ಪ ಕಾಣಿಕೆ ಸಲ್ಲಿಸಿರುವ ಅಂಶಗಳನ್ನೊಳಗೊಂಡ ಡೈರಿಯಲ್ಲಿನ ಮಾಹಿತಿ ಅತ್ಯಂತ....
ಸಾರ್ವಜನಿಕ ಸಭೆಯಲ್ಲಿ ಪ್ರಕಾಶ್ ರೈ ಮತಯಾಚನೆ ಆರೋಪ,ಸಾಕ್ಷ್ಯಧಾರಗಳಿಲ್ಲ- ಪೊಲೀಸರುನಟ ಪ್ರಕಾಶ್ ರಾಜ್ ವಿರುದ್ಧ ಚುನಾವಣಾ ನೀತಿ ಸಂಹಿತೆ ದೂರು ದಾಖಲಾಗಿದ್ದು, ತನಿಖೆ ನಡೆಸುತ್ತಿರುವ ಕಬ್ಬನ್ ಪಾರ್ಕ್ ಪೊಲೀಸರು ಇಂದು ಪ್ರಕಾಶ್ ರೈ ಪಾಲ್ಗೊಂಡಿದ್ದ ಸಾರ್ವಜನಿಕ ಸಭೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದರು.
ತುಮಕೂರಿಂದಲೇ ಸ್ಪರ್ಧಿಸುತ್ತೇನೆ, ಸೋಮವಾರ ನಾಮಪತ್ರ ಸಲ್ಲಿಕೆ: ದೇವೇಗೌಡಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೇ, ಬೇಡವೇ ಎಂಬ ಗೊಂದಲದಲ್ಲಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು....
ತುಮಕೂರಿನಲ್ಲಿ ಮೈತ್ರಿ ಪಕ್ಷಗಳಿಗೆ ಬಂಡಾಯದ ಶಾಕ್: ಸೋಮವಾರ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ!ತುಮಕೂರು ಲೋಕಸಭೆ ಕ್ಷೇತ್ರದಿಂದ ಸೋಮವಾರ ನಾಮಪತ್ರ ಸಲ್ಲಿಸುವುದಾಗಿ ಸಂಸದ ಮುದ್ದ ಹನುಮೇಗೌಡ ಹೇಳುವ ಮೂಲಕ ಸಮ್ಮಿಶ್ರ ಸರ್ಕಾರದ ...
ಬೆಂ.ಗ್ರಾಮಾಂತರ ಕ್ಷೇತ್ರದ ಬಿಜೆಪಿ ಟಿಕೆಟ್ ಗೊಂದಲ: ಅಸಹಾಯಕತೆ ವ್ಯಕ್ತಪಡಿಸಿದ ಯಡಿಯೂರಪ್ಪಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಿಕೆಯಲ್ಲಿನ ಗೊಂದಲ ಮುಂದುವರೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅಸಾಹಯಕತೆ ವ್ಯಕ್ತಪಡಿಸಿದ್ದಾರೆ.
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!