ನಾವೆಲ್ಲರೊ ಒಂದೇ ಕುಟುಂಬದಂತೆ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿಎಂ ಸ್ಪಷ್ಟನೆಬಿಜೆಪಿ ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ, ಕಾಂಗ್ರೆಸ್ ಮತ್ತು ನಾವು ಒಂದೇ ಕುಟುಂಬದವರಿದ್ದಂತೆ, ಬಿಜೆಪಿ ಮಾತನ್ನು ನಂಬಬೇಡಿ ಎಂದು ಮುಖ್ಯಮಂತ್ರಿ ...
ಫಲಿತಾಂಶ ಬರೋವರೆಗೆ ಯಾರೇನೇ ಹೇಳಿದರೂ ವ್ಯರ್ಥ: ಜಿಟಿ ದೇವೇಗೌಡಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧ ತಾವು ಯಾವುದೇ ಸಂದರ್ಭದಲ್ಲಿ ಟೀಕೆ ಮಾಡಿಲ್ಲ. ಅವರ ಮೇಲೆ ಅಪಾರ ಗೌರವ ಇದೆ. ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಹೇಳಿಕೆಯನ್ನು.....
ಲೋಕಸಭೆ ಚುನಾವಣೆ: ಬಿಜೆಪಿ, ಕಾಂಗ್ರೆಸ್-ಜೆಡಿಎಸ್ ಗೆ ಗೆಲುವಿನ ನಿರೀಕ್ಷೆ; ಸಮೀಕ್ಷೆ ಮಾತ್ರ ಅತಂತ್ರ!ಲೋಕಸಭೆ ಚುನಾವಣೆಗೆ ಇನ್ನೊಂದು ಹಂತದ ಚುನಾವಣೆ ಮಾತ್ರ...
ನಮ್ಮ ಮುಂದೆ ಆಪರೇಷನ್ ಕಮಲ ನಡೆಯಲ್ಲ ಎಂದ ಡಿಕೆಶಿಗೆ ಡಿಚ್ಚಿ ಹೊಡೆದ ಬಿಎಸ್ವೈ!ನಮ್ಮ ಮುಂದೆ ಆಪರೇಷನ್ ಕಮಲ ನಡೆಯುವುದಿಲ್ಲ. ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗುವುದಿಲ್ಲ ಎಂದು ಹೇಳಿದ್ದ ಸಚಿವ ಡಿಕೆ ಶಿವಕುಮಾರ್ ಅವರಿಗೆ ಬಿಎಸ್ ಯಡಿಯೂರಪ್ಪ ಡಿಚ್ಚಿ ಕೊಟ್ಟಿದ್ದಾರೆ.
ಕುಂದಗೋಳ ವಿಧಾನಸಭೆ ಉಪಚುನಾವಣೆಯಲ್ಲಿ ಸಚಿವ ಶಿವಳ್ಳಿ ಮರಣ ವಿಷಯವೇ ಬಂಡವಾಳ!ಕುಂದಗೋಳ ವಿಧಾನಸಭೆ ಉಪ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದೆ,. ಸೋಮವಾರ ಸಿಎಂ ಎಚ್.ಡಿ ಕುಮಾರಸ್ವಾಮಿ ಸೋಮವಾರ ಪ್ರಚಾರದಲ್ಲಿ ...
ನಾನಾಗಿ ಜೆಡಿಎಸ್ ಅನ್ನು ಬಿಡಲಿಲ್ಲ, ಅವರಾಗೇ ನನ್ನನ್ನು ಓಡಿಸಿದರು: ಸಿದ್ದರಾಮಯ್ಯನಾನಾಗಿ ಜೆಡಿಎಸ್ ಅನ್ನು ಬಿಡಲಿಲ್ಲ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರೇ ನನ್ನನ್ನು ಪಕ್ಷದಿಂದ ಹೊರ ಹಾಕಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನನಗೆ ಸಿಎಂ ಆಗುವ ಯೋಗ ಬಂದರೆ ಯಾರೂ ತಡೆಯಲು ಸಾಧ್ಯವಿಲ್ಲ: ಹೆಚ್.ಡಿ ರೇವಣ್ಣನನಗೆ ಮುಖ್ಯಮಂತ್ರಿಯಾಗುವ ಯಾವ ಆಸೆಯೂ ಇಲ್ಲ. ಆದರೂ ಅಂತಹ ಯೋಗ ಬಂದರೆ ಅದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಸೂಚ್ಯವಾಗಿ...
ಭೋಪಾಲ್ ನಲ್ಲಿ ಸಾಧ್ವಿ ಪ್ರಾಗ್ಯ ಸಿಂಗ್ ಪರ ತೇಜಸ್ವಿ ಸೂರ್ಯ ಪ್ರಚಾರ!ಬಿಜೆಪಿಯ ಯುವ ಅಭ್ಯರ್ಥಿ ತೇಜಸ್ವಿ ಸೂರ್ಯ ಮಧ್ಯ ಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ....
ಕೆಸಿಆರ್ ಚಿತ್ತ ಕಾಂಗ್ರೆಸ್ ನತ್ತ; ಸಂಧಾನಕ್ಕೆ ಜೆಡಿಎಸ್?ಲೋಕಸಭೆ ಚುನಾವಣೆ ಪ್ರಕ್ರಿಯೆಯ ಇನ್ನು ಎರಡು ಹಂತದ ಮತದಾನ ಬಾಕಿ ಉಳಿದಿದ್ದು ಫಲಿತಾಂಶ ...
ಪ್ರಧಾನಿ ಹೇಳಿಕೆಯನ್ನು ವಿರೋಧಿಸುತ್ತೇನೆ: ಬಿಜೆಪಿ ನಾಯಕ ವಿ.ಶ್ರೀನಿವಾಸ್ ಪ್ರಸಾದ್!ಮಾಜಿ ಪ್ರಧಾನಿ ರಾಜೀವ್ ಗಾಂಧಿ ಭ್ರಷ್ಟಾಚಾರಿಯಲ್ಲ, ಅವರು ಮಿಸ್ಟರ್ ಕ್ಲೀನ್ ಎಂತಲೇ ಹೆಸರು ಪಡೆದಿದ್ದರು. ಮೋದಿ ಭ್ರಷ್ಟಾಚಾರಿ ಎಂದು ಆರೋಪಿಸಿರುವುದನ್ನು ವಿರೋಧಿಸುವುದಾಗಿ ಬಿಜೆಪಿ ಹಿರಿಯ ನಾಯಕ
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ದೇಶಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್ ಪೂರೈಕೆ!
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ