ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್ ಗೆ 4 ಕಡೆ ವೋಟರ್ ಐಡಿ: ಬಿಜೆಪಿಯಿಂದ ದೂರು ದಾಖಲುಚಿಂಚೋಳಿ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿಲು ಕೊನೆಯ ದಿನಾಂಕ ಮುಗಿದಿದೆ, ನಾಲ್ಕು ಕಡೆ ಮತದಾನದ ಗುರುತಿನ ಚೀಟಿ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ...
ಬೆಂಗಳೂರು: ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ನಾಯಕರ ಜೊತೆ ಸುಮಲತಾ ರಹಸ್ಯ ಸಭೆ!ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರು ಡಿನ್ನರ್ ಪಾರ್ಟಿ ನಡೆಸಿರುವ ಫೋಟೋ ಎಲ್ಲೆಡೆ ವೈರಲ್ ಆಗಿದೆ...
ಒಂದೆಡೆ ಸೇರುವುದು ಅಪರಾಧವಲ್ಲ: ಚಲುವರಾಯಸ್ವಾಮಿ ಸಮರ್ಥನೆನಾವು ಒಟ್ಟಾಗಿ ಸೇರಿದ ವೀಡಿಯೋ ಪೊಲೀಸ್ ಅಧಿಕಾರಿಗಳ ಮೂಲಕವೇ ಬಹಿರಂಗ ಆಗಿದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ....
ಕ್ಷೇತ್ರ ಬಿಟ್ಟು ಕೊಡಲು ಹಣ ಪಡೆದಿಲ್ಲ: ಧರ್ಮಸ್ಥಳದಲ್ಲಿ ಆಣೆ ಮಾಡಿದ ತುಮಕೂರು ಸಂಸದ ಮುದ್ದ ಹನುಮೇಗೌಡತುಮಕೂರು ಲೋಕಸಭಾ ಕ್ಷೇತ್ರ ಬಿಟ್ಟುಕೊಡಲು ಹಾಗೂ ನಾಮಪತ್ರ ಹಿಂಪಡೆಯಲು ಯಾರಿಂದಲೂ ಒಂದು...
'ಕೈ-ಕಮಲ' ಪಾಳಯದಲ್ಲಿ ಅಸಮಾಧಾನ ಬೇಗುದಿ: ತಣ್ಣಗಾಗುತ್ತಿಲ್ಲ ಬಂಡಾಯದ ಕುದಿಕಾಂಗ್ರೆಸ್ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭೆ ಕ್ಷೇತ್ರಗಳನ್ನು ತನ್ನದಾಗಿಸಿಕೊಳ್ಳಲು ಕಾಂಗ್ರೆಸ್ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಆದರೆ ಕಾಂಗ್ರೆಸ್ ಗೆ ...
ಮೊದಲು ರಾಜಕೀಯಕ್ಕೆ ಆದ್ಯತೆ, ನಂತರ ವೈದ್ಯಕೀಯ: ಅವಿನಾಶ್ ಜಾಧವ್ಮೆಡಿಕಲ್ ಸೀಟು ಸಿಗಲೆಂದು ಹಲವು ಮಂದಿ ಅಪಾರ ಪ್ರಮಾಣದಲ್ಲಿ ಹಣ ಖರ್ಚು ಮಾಡುತ್ತಾರೆ, ಆದರೆ ಅಂತಿಮ ವರ್ಷದ ಎಂಡಿ ವಿದ್ಯಾರ್ಥಿಯಾಗಿರುವ ಡಾ.ಅವಿನಾಶ್ ..
ಕುಂದಗೋಳ: ಘಟಾನುಘಟಿ ನಾಯಕರುಗಳ ಪ್ರಚಾರ, ಸಹಾನುಭೂತಿಯ ಅಲೆ ಕಾಂಗ್ರೆಸ್ ಅಭ್ಯರ್ಥಿಗೆ ವರ!ಇತ್ತೀಚೆಗೆ ನಿಧನರಾದ ಸಚಿವ ಸಿ.ಎಸ್ ಶಿವಳ್ಳಿ ಅವರಿಂದ ತೆರವಾದ ಶಾಸಕ ಸ್ಥಾನಕ್ಕೆ ನಡೆಯುತ್ತಿರುವ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಳ್ಳಿ ...
ಉಪಚುನಾವಣೆ ಹಿನ್ನೆಲೆ: ಕಾಂಗ್ರೆಸ್ ನಾಯಕರಿಂದ ವೇಣುಗೋಪಾಲ್ ಭೇಟಿ, ಸಿದ್ದರಾಮಯ್ಯ ಗೈರುಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆಯಾದ ಬಳಿಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್....
ನಿಮ್ಮ ಜೊತೆ ಮಾತಾಡಲ್ಲ, ಬಹಿಷ್ಕಾರ ಹಾಕಿದ್ದೇನೆ; ಪತ್ರಕರ್ತರ ಮೇಲೆ ಮತ್ತೆ ಸಿಎಂ ಕುಮಾರಸ್ವಾಮಿ ಗರಂರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ನಂತರ ಹೆಚ್ ಡಿ ಕುಮಾರಸ್ವಾಮಿಯವರಿಗೆ ಸುದ್ದಿವಾಹಿನಿಗಳ...
ಮಂಡ್ಯದಲ್ಲಿ ಸುಮಲತಾ-ಚೆಲುವರಾಯಸ್ವಾಮಿ ಚರ್ಚೆ: ಯುದ್ಧ ಮುಗಿದ ಬಳಿಕ ಹೊಸ ಲೆಕ್ಕಾಚಾರಮಂಡ್ಯದಲ್ಲಿ ಲೋಕಸಭೆ ಮತದಾನ ಮುಗಿದಿದೆ ಆದರೆ ಚುನಾವಣೆ ಕಾವು ಮಾತ್ರ ಇನ್ನೂ ಆರಿಲ್ಲ. ಭಾನುವಾರ ಕಾಂಗ್ರೆಸ್ ಭಿನ್ನಮತೀಯ ನಾಯಕರಾದ ಚೆಲುವರಾಯ ಸ್ವಾಮಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ....
ರಾಜ್ಯಫ್ರೀಡಂ ಪಾರ್ಕ್ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ- ಪ್ರಕಾಶ್ ರಾಜ್; Video
ರಾಜ್ಯ'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ