ನನ್ನನ್ನು ಯಾರೂ ಟಾರ್ಗೆಟ್ ಮಾಡಲು ಆಗಲ್ಲ: ನಟ ಯಶ್ ಈಗ ಗುಡುಗಿದ್ದೇಕೆ?ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದ್ದು ಇದರ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ ನನ್ನನ್ನು ಯಾರೂ ಟಾರ್ಗೆಟ್ ಮಾಡಲು ಆಗುವುದಿಲ್ಲ.
ಬಿಜೆಪಿ ಅಭ್ಯರ್ಥಿ ಉಮೇಶ್ ಜಾದವ್ ಕಾರಿನ ಮೇಲೆ ಉದ್ರಿಕ್ತ ಗುಂಪಿನಿಂದ ದಾಳಿಗೆ ಯತ್ನ: ಲಾಠಿ ಚಾರ್ಜ್ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾದವ್ ಅವರಿದ್ದ ಕಾರಿನ ಮೇಲೆ ದಾಳಿ ನಡೆಸಲು ಯತ್ನಿಸಿದ ಉದ್ರಿಕ್ತರ ಗುಂಪನ್ನು ಪೊಲೀಸರು ಲಾಠಿ ಪ್ರಹಾರ ನಡೆಸಿ ಚದುರಿಸಿದ್ದಾರೆ.
ಕಾರಿನ ಸ್ಟೆಪ್ನಿ ಟಯರ್ನಲ್ಲಿ ಸಿಕ್ಕ 2.30 ಕೋಟಿ ಹಣ ನನ್ನದೇ: ಮಾಜಿ ಶಾಸಕ ಅಪ್ಪಾಜಿಗೌಡಐಟಿ ದಾಳಿ ವೇಳೆ ಕಾರಿನ ಸ್ಟೆಪ್ನಿ ಟಯರ್ನಲ್ಲಿ ಸಿಕ್ಕ 2.30 ಕೋಟಿ ರುಪಾಯಿ ಹಣ ನನ್ನದೇ ಎಂದು ಮಾಜಿ ಶಾಸಕ, ಜೆಡಿಎಸ್ ಮಾಜಿ ಮುಖಂಡ ಅಪ್ಪಾಜಿಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.
ಲೋಕಾ ಸಮರ 2019; ಮತದಾನದ ವಿಡಿಯೋ ಮಾಡಿದ ಭೂಪ, ದೂರು ದಾಖಲುಲೋಕಸಭೆ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ ಕರ್ನಾಟಕದ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿರುವಂತೆಯೇ ಕೆಲ ಮತದಾರರು ತಾವು ಮತದಾನ ಮಾಡುತ್ತಿರುವ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡು ಮತದಾನದ ಗೌಪ್ಯತೆಯನ್ನು ಮುರಿದಿದ್ದಾರೆ.
ರಾಯಚೂರಲ್ಲಿ ಇವಿಎಂ ಎಡವಟ್ಟು, ಬಿಜೆಪಿ ಅಭ್ಯರ್ಥಿಯ ಚಿತ್ರದ ಮುಂದೆ ಶಾಯಿ ಗುರುತು ಪತ್ತೆಆಘಾತಕಾರಿ ಘಟನೆಯಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಇಡಲಾಗಿದ್ದ ಇವಿಎಂ ಮತಯಂತ್ರದ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಯಾದ ರಾಜಾ ಅಮರೇಶ್ವರ ನಾಯಕ್....
ಲೋಕಾಸಮರ 2019: ಕರ್ನಾಟಕದಲ್ಲಿ 5.30ರ ಹೊತ್ತಿಗೆ ಶೇ.60.87ರಷ್ಟು ಮತದಾನ!ಹಾಲಿ ಲೋಕಸಭಾ ಚುನಾವಣೆಯ ದೇಶದ ಮೂರನೇ ಹಂತ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ಬಿಸಿಲಿನ ತಾಪ ಕಡಿಮೆಯಾಗುತ್ತಿದ್ದಂತೆಯೇ ಮತದಾನದ ಪ್ರಮಾಣ ಏರಿಕೆ ಕಂಡು ಬಂದಿದ್ದು, ಸಂಜೆ 5.30ರ ವೇಳೆಗೆ ಶೇ.60.87 ರಷ್ಟು ಮತದಾನ ದಾಖಲಾಗಿದೆ.
ಲೋಕಸಭೆ ಚುನಾವಣೆ: ರಾಜ್ಯದಲ್ಲಿ ಎರಡನೇ ಹಂತದ ಮತದಾನಕ್ಕೆ ಮಳೆಕಾಟಲೋಕಸಭೆ ಮಾಹಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆದಿದ್ದು ರಾಜ್ಯದ ಉತ್ತರ ಭಾಗದ 14 ಕ್ಷೇತ್ರಗಳಲ್ಲಿ ಮತದಾನ ಬಿರುಸಿನಿಂದ ಸಾಗಿದೆ.
ಮಹಾ ಚುನಾವಣೆ: ಖಾನಾಪುರದ 12 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರಬೆಳಗಾವಿಯ ಖಾನಪುರದ ತಾಲ್ಲೂಕಿನ 12 ಗ್ರಾಮಗಳ ನಿವಾಸಿಗಳು ಮಂಗಳವಾರ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.
ಬಿರು ಬಿಸಿಲಿನಲ್ಲೂ ಕುಂದದ ಉತ್ಸಾಹ: 2 ಗಂಟೆ ವೇಳೆಗೆ ಶೇ 36.74 ರಷ್ಟು ಮತದಾನಕರ್ನಾಟಕದಲ್ಲಿ ನಡೆಯುತ್ತಿರುವ ಎರಡನೇ ಹಂತದ ಚುನಾವಣೆಗೆ ಮತದಾನ ಬಿರುಸುಗೊಂಡಿದ್ದು 14 ಕ್ಷೇತ್ರಗಳಲ್ಲಿ ಉತ್ತಮ ಮತದಾನವಾಗುತ್ತಿದೆ. ಮಧ್ಯಾಹ್ನ 2 ಗಂಟೆ ವೇಳೆಗೆ ಶೇ 36.74 ರಷ್ಟು ಮತ ಸಂಗ್ರಹವಾಗಿದೆ.
ಮೇ 23ರ ನಂತರ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಪತನ: ಯಡಿಯೂರಪ್ಪ ಭವಿಷ್ಯಲೋಕಸಭಾ ಚುನಾವಣೆ ಮತಗಳ ಎಣಿಕೆ ಕಾರ್ಯ ಮುಗಿದ ಮಾರನೇ ದಿನವೇ ರಾಜ್ಯ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲಿದೆ ಎಂದು...
ರಾಜ್ಯಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ
ದೇಶ'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ