ಫೀಫಾ ವಿಶ್ವ ಕಪ್ 2018

ಮೆಕ್ಸಿಕೊ ಸೋಲಿಸಿದ ಬ್ರಜಿಲ್ , ಕ್ವಾರ್ಟರ್ ಫೈನಲ್ ಪ್ರವೇಶ

ರಷ್ಯಾದಲ್ಲಿ ನಡೆಯುತ್ತಿರುವ ಫೀಫಾ ವಿಶ್ವಕಪ್ 2018 ಟೂರ್ನಿಯ 16 ರ ಘಟ್ಟದಲ್ಲಿ ಮೆಕ್ಸಿಕೊ ವಿರುದ್ಧ 2-0 ಗೋಲುಗಳ ಅಂತರದಿಂದ ಗೆಲುವು ಸಾಧಿಸಿದ ಬ್ರಜಿಲ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.

ಮೆಕ್ಸಿಕೊ ಸೋಲಿಸಿದ  ಬ್ರಜಿಲ್ , ಕ್ವಾರ್ಟರ್ ಫೈನಲ್ ಪ್ರವೇಶ
ಬ್ರಜಿಲ್ ಗೋಲಿನ ಚಿತ್ರ
Published On :

ಸಮರಾ ಅರೆನಾ: ರಷ್ಯಾದಲ್ಲಿ ನಡೆಯುತ್ತಿರುವ ಫೀಫಾ ವಿಶ್ವಕಪ್ 2018 ಟೂರ್ನಿಯ 16 ರ ಘಟ್ಟದಲ್ಲಿ ಮೆಕ್ಸಿಕೊ ವಿರುದ್ಧ 2-0 ಗೋಲುಗಳ ಅಂತರದಿಂದ ಗೆಲುವು ಸಾಧಿಸಿದ ಬ್ರಜಿಲ್  ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.

ನೇಮ್ಮಾರ್ ಮತ್ತು ರಾಬರ್ಟೋ ಫಿರ್ಮಿಮೊ ಕ್ರಮವಾಗಿ 51 ಹಾಗೂ 88 ನೇ ನಿಮಿಷದಲ್ಲಿ ಗಳಿಸಿದ ಗೋಲುಗಳ ನೆರವಿನಿಂದ  ಬ್ರಜಿಲ್  ವಿಶ್ವಕಪ್ ನ ಕ್ವಾರ್ಟರ್ ಫೈನಲ್ ಸುತ್ತು ಪ್ರವೇಶಿಸಲು ಸಾಧ್ಯವಾಯಿತು.
Story image
 ಈ ಮಧ್ಯೆ ಮೆಕ್ಸಿಕೊ 1986 ರಿಂದಲೂ  ಕ್ವಾರ್ಟರ್ ಫೈನಲ್ ಹಂತ ತಲುಪದೆ ನಿರಾಸೆ ಅನುಭವಿಸಿದೆ. ಮೆಕ್ಸಿಕೊ ಇತ್ತೀಚಿಗೆ ಬ್ರಜಿಲ್ ವಿರುದ್ಧ ನಡೆದ  ಏಳು  ಪಂದ್ಯಗಳಲ್ಲಿ ಗೆಲುವು ದಾಖಲೆ ಬರೆದಿತ್ತು.
ಆದರೆ. ಇಂದಿನ ಪಂದ್ಯದಲ್ಲಿ  ಮೊದಲ ಹಂತದಲ್ಲಿ ಸ್ವಲ್ಪ ಮಟ್ಟಿಗೆ ಪೈಪೋಟಿ ನೀಡಿದ್ದರೂ, ನಂತರದ ಹಂತದಲ್ಲಿ ಸೂಕ್ತ ಪ್ರದರ್ಶನ ತೋರದೆ ಸೋಲಿಗೆ ಶರಣಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.