ಸುಳ್ಳಾಯ್ತು ಕರಡಿ ಭವಿಷ್ಯ: ಕ್ರೊವೇಶಿಯಾ ವಿರುದ್ಧ ಗೆದ್ದ ಫ್ರಾನ್ಸ್ ಫಿಫಾ ವಿಶ್ವಕಪ್ ಚಾಂಪಿಯನ್!
ತೀವ್ರ ಕುತೂಹಲ ಮೂಡಿಸಿದ್ದ ಫಿಫಾ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಫ್ರಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ...

Published On :
ಮಾಸ್ಕೋ(ರಷ್ಯಾ): ತೀವ್ರ ಕುತೂಹಲ ಮೂಡಿಸಿದ್ದ ಫಿಫಾ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಫ್ರಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಫ್ರಾನ್ಸ್ 4-2 ಗೋಲುಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಫ್ರಾನ್ಸ್ ಪರ ಮಾರಿಯೋ ಮಾಂಡ್ಜುಕಿಕ್, ಆಂಟೊಯಿನ್ ಗ್ರೀಜ್ಮನ್, ಪಾಲ್ ಪೋಗ್ಬಾ, ಕ್ಲೈನ್ ಮೆಬ್ಯಾಪ್ ತಲಾ ಒಂದು ಗೋಲು ಬಾರಿಸಿದ್ದಾರೆ.
ಕ್ರೊವೇಶಿಯಾ ಪರ ಇವನ್ ಪೆರಿಸಿಕ್ ಮತ್ತು ಮಾರಿಯೋ ಮಂಡ್ಜುಕಿಕ್ ತಲಾ ಒಂದು ಗೋಲು ಬಾರಿಸಿದ್ದಾರೆ.
1998ರಲ್ಲಿ ಮೊದಲ ಬಾರಿಗೆ ಫಿಫಾ ವಿಶ್ವಕಪ್ ಚಾಂಪಿಯನ್ ಆಗಿದ್ದ ಫ್ರಾನ್ಸ್ 20 ವರ್ಷಗಳ ಬಳಿಕ ಇದೀಗ ಎರಡನೇ ಬಾರಿಗೆ ಫಿಫಾ ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Footballಫುಟ್ಬಾಲ್Francechampionsಚಾಂಪಿಯನ್ಫ್ರಾನ್ಸ್FIFA World cup 2018ಫಿಫಾ ವಿಶ್ವಕಪ್ 2018Croatiaಕ್ರೊವೇಶಿಯಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


