ಫಿಫಾ ವಿಶ್ವಕಪ್ 2018: ಪನಾಮ ವಿರುದ್ಧ ಬೆಲ್ಜಿಯಂಗೆ 3-0 ಗೆಲುವು
2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯ ಜಿ ಗುಂಪಿನ ಪಂದ್ಯದಲ್ಲಿ ಪನಾಮವನ್ನು ಬೆಲ್ಜಿಯಂ 3-0 ಗೋಲುಗಳಿಂದ ಮಣಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ...

Published On :
ಮಾಸ್ಕೋ (ರಷ್ಯಾ): 2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯ ಜಿ ಗುಂಪಿನ ಪಂದ್ಯದಲ್ಲಿ ಪನಾಮವನ್ನು ಬೆಲ್ಜಿಯಂ 3-0 ಗೋಲುಗಳಿಂದ ಮಣಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ರೊಮೆಲಾ ಸಿಡಿಸಿದ ಎರಡು ಗೋಲು ಸೇರಿ ಜಗತ್ತಿನ ಮೂರನೇ ಅತ್ಯುತ್ತಮ ತಂಡ ಬೆಲ್ಜಿಯಂ ತಂಡ 3 ಗೋಲುಗಳಿಂದ ಪನಾಮ ವಿರುದ್ಧ ಗೆಲುವು ಸಾಧಿಸಿದೆ.
ಪನಾಮ ಆಕ್ರಮಣಕಾರಿ ಆಟ ಪ್ರದರ್ಶಿಸಿದರು ಸಹ ಬೆಲ್ಜಿಯಂ ವಿರುದ್ಧ ಒಂದು ಗೋಲನ್ನು ಬಾರಿಸಲು ಸಾಧ್ಯವಾಗಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


