ಫಿಫಾ ವಿಶ್ವಕಪ್ 2018: ಕೋಸ್ಟ್ ರಿಕಾ ವಿರುದ್ಧ ಪಂದ್ಯ ಡ್ರಾ ಆದ್ರೂ 16ರ ಘಟ್ಟಕ್ಕೆ ಸ್ವಿಜರ್ಲ್ಯಾಂಡ್ ಎಂಟ್ರಿ!
2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯ ಕೋಸ್ಟ್ ರಿಕಾ ಹಾಗೂ ಸ್ವಿಜರ್ಲ್ಯಾಂಡ್ ನಡುವಿನ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದರು ಸ್ವಿಜರ್ಲ್ಯಾಂಡ್ 16ರ ಘಟ್ಟಕ್ಕೆ ಲಗ್ಗೆ ಇಟ್ಟಿದೆ...

Published On :
ಮಾಸ್ಕೋ(ರಷ್ಯಾ): 2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯ ಕೋಸ್ಟ್ ರಿಕಾ ಹಾಗೂ ಸ್ವಿಜರ್ಲ್ಯಾಂಡ್ ನಡುವಿನ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದರು ಸ್ವಿಜರ್ಲ್ಯಾಂಡ್ 16ರ ಘಟ್ಟಕ್ಕೆ ಲಗ್ಗೆ ಇಟ್ಟಿದೆ.
ಕೋಸ್ಟ್ ರಿಕಾ ಹಾಗೂ ಸ್ವಿಜರ್ಲ್ಯಾಂಡ್ ತಂಡಗಳು ತಲಾ 2 ಗೋಲು ಬಾರಿಸಿದ್ದು ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು. 3 ಪಂದ್ಯಗಳ ಪೈಕಿ 1 ಗೆಲುವು, 2 ಪಂದ್ಯದಲ್ಲಿ ಡ್ರಾ ಮಾಡಿಕೊಂಡಿರುವ ಸ್ವಿಜರ್ಲ್ಯಾಂಡ್ ಅಂಕಪಟ್ಟಿಯಲ್ಲಿ 5 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದು 16ರ ಘಟ್ಟಕ್ಕೆ ಎಂಟ್ರಿ ಕೊಡಲು ಸಾಧ್ಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


