ಫಿಫಾ ವಿಶ್ವಕಪ್ 2014

ಹೋವರ್ಡ್ ಸೂಪರ್ ಹೀರೊ

ಹೋವರ್ಡ್ ಸೂಪರ್ ಹೀರೊ
Published On :

ಅಮೆರಿಕ ಹಾಗೂ ಬೆಲ್ಜಿಯಂ ವಿರುದ್ಧದ ಪಂದ್ಯದಲ್ಲಿ ಮಹಾ ಗೋಡೆಯಂತೆ ನಿಂತು ಬೆಲ್ಜಿಯಂನ 15 ಗೋಲುಗಳ ಪ್ರಯತ್ನವನ್ನು ಯಶಸ್ವಿಯಾಗಿ ತಡೆದ ಟಿಮ್ ಹೋವರ್ಡ್ ಅವರನ್ನು ಮಾಧ್ಯಮಗಳು ವಿಶ್ವದ ಸೂಪರ್ ಹೀರೋ ಆಗಿ ಬಿಂಬಿಸಿವೆ.
ಈ ಪಂದ್ಯದಲ್ಲಿ 15 ಗೋಲುಗಳನ್ನು ತಡೆಯುವ ಮೂಲಕ ಹೋವರ್ಡ್ 1966ರ ನಂತರ ವಿಶ್ವಕಪ್ ಪಂದ್ಯವೊಂದರಲ್ಲಿ ಅತಿಹೆಚ್ಚು ಗೋಲು ದಾಖಲಿಸಿದ ಗೋಲ್‌ಕೀಪರ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ಇಂಗ್ಲೆಂಡ್‌ನ ಮಾಧ್ಯಮವೊಂದು ಟಿಮ್ ಹೋವರ್ಡ್‌ಹಲವು ಸಂಕಷ್ಟದ ಸಂದರ್ಭದಲ್ಲಿ ಜನರನ್ನು ರಕ್ಷಿಸುವ ರೀತಿ ಸೇರಿದಂತೆ ಇತರೆ ವಿಭಿನ್ನ ರೀತಿಯಲ್ಲಿ ಬಿಂಬಿಸುವ ಪ್ರಯತ್ನ ನಡೆಸಿದೆ. ಇಲ್ಲಿ ಹಾಸ್ಯದ ಲೇಪದೊಂದಿಗೆ ಟಿಮ್ ಪ್ರದರ್ಶನವನ್ನು ಶ್ಲಾಘಿಸಿದ್ದು, ಅವುಗಳಲ್ಲಿ ಕೆಲವು ಚಿತ್ರಗಳನ್ನು ನೀಡುತ್ತಿದ್ದೇವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.