ರಾಗಿ ರೊಟ್ಟಿ
ರಾಗಿ ರೊಟ್ಟಿ ಮಾಡುವ ವಿಧಾನ...

Published On :
ಬೇಕಾಗುವ ಪದಾರ್ಥಗಳು...
- ರಾಗಿ ಹಿಟ್ಟು - 2 ಬಟ್ಟಲು
- ಈರುಳ್ಳಿ - ಕತ್ತರಿಸಿದ್ದ 1 ಬಟ್ಟಲು
- ಕೊತ್ತಂಬರಿ ಸೊಪ್ಪು - ಕತ್ತರಿಸಿದ್ದು ಸ್ವಲ್ಪ
- ಹಸಿಮೆಣಸಿನ ಕಾಯಿ - 3-4
- ಸಣ್ಣ ಕಡಲೆಕಾಯಿ ಬೀಜ - ಹುರಿದದ್ದು ಸ್ವಲ್ಪ
- ಎಳ್ಳು - 2 ಚಮಚ
- ಎಣ್ಣೆ - ಅಗತ್ಯಕ್ಕೆ ತಕ್ಕಷ್ಟು
- ಬಟರ್ ಪೇಪರ್ - 2
- ಉಪ್ಪು - ರುಚಿಗೆ ತಕ್ಕಷ್ಟು
- ತುಪ್ಪ - ಸ್ವಲ್ಪ
ಮಾಡುವ ವಿಧಾನ...
- ಮೊದಲು ರಾಗಿ ಹಿಟ್ಟನ್ನು ಪಾತ್ರಯೊಂದಕ್ಕೆ ಹಾಕಿ, ಅದಕ್ಕೆ ಈರುಳ್ಳು, ಕೊತ್ತಂಬರಿ ಸೊಪ್ಪು, ಕತ್ತರಿಸಿದ ಹಸಿಮೆಣಿಸಿನ ಕಾಯಿ, ಕಡಲೆಕಾಯಿ ಬೀಜ, ಎಳ್ಳು, ಉಪ್ಪು ಹಾಗೂ ನೀರು ಸೇರಿ ಚೆನ್ನಾಗಿ ಮಿಶ್ರಣ ಮಾಡಬೇಕು.
- ನಂತರ ಒಲೆಯ ಮೇಲೆ ತವಾ ಇಟ್ಟು ಬಿಸಿಯಾಗಲು ಬಿಡಬೇಕು.
- ಬಟರ್ ಪೇಪರ್ ತೆಗೆದುಕೊಂಡು ಅದಕ್ಕೆ ಸ್ವಲ್ಪ ಎಣ್ಣೆ ಹಾಕಿ ಮಿಶ್ರಣ ಮಾಡಿಕೊಂಡ ರಾಗಿ ಹಿಟ್ಟನ್ನು ಬಾಲ್ ಗಾತ್ರದಲ್ಲಿ ತೆಗೆದುಕೊಂಡು ಇಟ್ಟು ಮತ್ತೊಂದು ಬಟರ್ ಪೇಪರ್ ನ್ನು ಇಟ್ಟು ರೊಟ್ಟಿಯಂತೆ ತಟ್ಟಬೇಕು.
- ಕಾದ ತವಾಗೆ ಸ್ವಲ್ಪ ಎಣ್ಣೆ ಹಾಕಿ ತಟ್ಟಿಕೊಂಡ ರೊಟ್ಟಿಯನ್ನು ಹಾಗಿ ಹಿಂದೆ ಹಾಗೂ ಮುಂದೆ ಎರಡೂ ಬದಿಯಲ್ಲಿ ಕೆಂಪಗೆ ಸುಟ್ಟು, ಮೇಲೆ ಸ್ವಲ್ಪ ತುಪ್ಪವನ್ನು ಹಾಕಿದರೆ ರುಚಿಕರವಾದ ಹಾಗೂ ಆರೋಗ್ಯಕರ ರಾಗಿ ರೊಟ್ಟಿ ಸವಿಯಲು ಸಿದ್ಧ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


