ಕಡಲೆಕಾಯಿ ಬೀಜದ ಚಿಕ್ಕಿ
ನಿಮಿಷಗಳಲ್ಲಿ ಮಾಡಬಹುದಾದ ರುಚಿಕರವಾದ ಕಡಲೆಕಾಯಿ ಬೀಜದ ಚಿಕ್ಕಿ ಮಾಡುವ ವಿಧಾನ...

Published On :
ಬೇಕಾಗುವ ಪದಾರ್ಥಗಳು
- ಕಡಲೆಕಾಯಿ ಬೀಜ- 2 ಬಟ್ಟಲು
- ಬೆಲ್ಲ - 1.5 ಬಟ್ಟಲು
ಮಾಡುವ ವಿಧಾನ...
- ಬಾಣಲೆ ತೆಗೆದುಕೊಂಡು ಒಲೆಯ ಮೇಲಿಟ್ಟು ಕಡಲೆಬೀಜವನ್ನು ಚೆನ್ನಾಗಿ ಹುರಿಯಬೇಕು. ನಂತರ ಬೀಜದ ಮೇಲಿನ ಹೊಟ್ಟನ್ನು ಸಂಪೂರ್ಣವಾಗಿ ತೆಗೆದಿಟ್ಟುಕೊಳ್ಳಬೇಕು.
- ಬಳಿಕ ಇದೇ ಬಾಣಲೆಗೆ ಬೆಲ್ಲ, ಕಾಲು ಲೋಟಕ್ಕಿಂತಲೂ ಕಡಿಮೆ ನೀರು ಹಾಕಿ ಬೆಲ್ಲವನ್ನು ಸಣ್ಣ ಉರಿಯಲ್ಲಿ ಕೈಯಾಡಿಸುತ್ತಿರಬೇಕು. ಬೆಲ್ಲ ಗಟ್ಟಿಯಾಗುವವರೆಗೂ ಹುರಿಯಬೇಕು.
- ಬಳಿಕ ಸಣ್ಣ ಬಟ್ಟಲಿನಲ್ಲಿ ನೀರು ತೆಗೆದುಕೊಂಡು ಅದಕ್ಕೆ ಹುರಿದುಕೊಂಡ ಬೆಲ್ಲದ ಪಾಕದ ಒಂದು ಹನಿಯನ್ನು ಹಾಕಿ. ಬೆಲ್ಲ ಗಟ್ಟಿಯಾದರೆ ಪಾಕ ಸಿದ್ಧವಾಗಿದೆ ಎಂದರ್ಥ. ನಂತರ ಕಡಲೆಕಾಯಿ ಬೀಜವನ್ನು ಹಾಕಿ 2 ನಿಮಿಷ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


