ಬೇಸಿಗೆಗೆ ಉತ್ತಮವಾದುದು ಬಸಳೆ ಸೊಪ್ಪಿನ ತಂಬುಳಿ
ಬೇಸಿಗೆಗೆ ಬಸಳೆ ಸೊಪ್ಪಿನ ತಂಬುಳಿ ತುಂಬಾ ಆರೋಗ್ಯಕರವಾದದ್ದು, ದೇಹವನ್ನು ತಂಪಾಗಿಸಲು ಬಸಳೆ ಸೊಪ್ಪಿನ ತಂಬುಳಿ ತುಂಬಾ ಪ್ರಯೋಜನಕಾರಿ..

Published On :
ಬೇಕಾಗುವ ಸಾಮಾಗ್ರಿಗಳು
- ಬಸಳೆ ಸೊಪ್ಪು-10 ಎಲೆ
- ಜೀರಿಗೆ- ಅರ್ಧ ಚಮಚ
- ಶುಂಠಿ- ಚೂರು
- ಮೊಸರು ಅಥವಾ ಮಜ್ಜಿಗೆ- 1/2 ಕಪ್
- ತೆಂಗಿನ ತುರಿ-1/2 ಕಪ್
- ಹಸಿ ಮೆಣಸಿನಕಾಯಿ-3
- ಉಪ್ಪು- ರುಚಿಗೆ ತಕ್ಕಷ್ಟು
- ಎಣ್ಣೆ- ಸ್ವಲ್ಪ
- ಒಗ್ಗರಣೆಗೆ- ಸಾಸಿವೆ ಕರಿಬೇವು
ಮಾಡುವ ವಿಧಾನ
ಮೊದಲಿಗೆ ಬಸಳೆ ಸೊಪ್ಪನ್ನು ತೊಳೆದು ನಂತರ ಕತ್ತರಿಸಿಕೊಂಡು, 1 ಚಮಚ ಎಣ್ಣೆಯಲ್ಲಿ ಬಾಡಿಸಿಕೊಳ್ಳಿ
ನಂತರ ಬಸಳೆ ಸೊಪ್ಪು, ಜೀರಿಗೆ, ಶುಂಠಿ, ತೆಂಗಿನ ಕಾಯಿ, ಹಸಿ ಮೆಣಸಿನ ಕಾಯಿ ಸೇರಿಸಿ ರುಬ್ಬಿಕೊಳ್ಳಿ
ಇದಾದ ನಂತರ ಸ್ವವ್ ಹಚ್ಚಿ ಪಾತ್ರೆ ಇಟ್ಟು , 2 ಚಮಚ ಎಣ್ಣೆ ಹಾಕಿ. ಕಾದ ಎಣ್ಣೆಗೆ, ಸಾಸಿವೆ ಕರಿಬೇವು ಹಾಗೂ ರುಬ್ಬಿದ ಮಿಶ್ರಣವನ್ನು ಹಾಕಿ ಮಿಕ್ಸ್ ಮಾಡಿ
ಕೊನೆಯಲ್ಲಿ ಇದಕ್ಕೆ ಅರ್ಧ ಕಪ್ ಮಜ್ಜಿಗೆ ಅಥವಾ ಮೊಸರು ಸೇರಿಸಿದರೇ ಬಸಳೆ ಸೊಪ್ಪಿನ ತಂಬುಳಿ ಸವಿಯಲು ಸಿದ್ಧ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


