ರಾಗಿ ಹಾಲು
ರುಚಿಕರ ಹಾಗೂ ಆರೋಗ್ಯಕರವಾದ ರಾಗಿ ಹಾಲು ಮಾಡುವ ವಿಧಾನ...

Published On :
ಬೇಕಾಗುವ ಪದಾರ್ಥಗಳು
- ರಾಗಿ- ಅರ್ಧ ಕೆಜಿ
- ಬಾದಾಮಿ- 15-20
- ಬೆಲ್ಲ- ಅಗತ್ಯಕ್ಕೆ ತಕ್ಕಷ್ಟು
- ಏಲಕ್ಕಿ-4
- ತೆಂಗಿನ ಕಾಯಿ ತುರಿ- ಸ್ವಲ್ಪ
ಮಾಡುವ ವಿಧಾನ...
- ಮೊದಲಿಗೆ ರಾಗಿಯನ್ನು ಚೆನ್ನಾಗಿ ತೊಳೆದು 3-4 ಗಂಟೆಗಳ ಕಾಲ ಚೆನ್ನಾಗಿ ನೆನಸಬೇಕು. ಇದೇ ರೀತಿ ಬಾದಾಮಿಯನ್ನು ನೆನೆಸಿ, ಸಿಪ್ಪೆ ತೆಗೆದಿಟ್ಟುಕೊಳ್ಳಬೇಕು.
- ಮಿಕ್ಸಿ ಜಾರ್'ಗೆ ನೆನೆಸಿಟ್ಟ ರಾಗಿ, ಸಿಪ್ಪೆ ತೆಗೆದ ಬಾದಾಮಿ, ಏಲಕ್ಕಿ ಹಾಗೂ ತೆಂಗಿನ ತುರಿ, ಸ್ವಲ್ಪ ನೀರು ಹಾಕಿ ಚೆನ್ನಾಗಿ ರುಬ್ಬಿಕೊಳ್ಳಬೇಕು. ರುಬ್ಬಿಕೊಂಡ ಮಿಶ್ರಣವನ್ನು ಜಾಲರಿಯಲ್ಲಿ ಹಾಕಿ ಸೋಸಬೇಕು.
- ಬಳಿಕ ಈ ಹಾಲಿಗೆ ಅಗತ್ಯಕ್ಕೆ ತಕ್ಕಷ್ಟು ಬೆಲ್ಲವನ್ನು ಸೇರಿಸಿ, ಕರಗಿಸಿದರೆ ರುಚಿಕರವಾದ ಹಾಗೂ ಆರೋಗ್ಯಕರವಾದ ರಾಗಿ ಹಾಲು ಸವಿಯಲು ಸಿದ್ಧ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


