ಅಡುಗೆ

ಬಾಳೆಹಣ್ಣಿನ ಮಿಲ್ಕ್‌ಶೇಕ್ | Banana Milkshake Recipe in Kannada

ರುಚಿಕರವಾದ ಬಾಳೆಹಣ್ಣಿನ ಮಿಲ್ಕ್‌ಶೇಕ್ ಮಾಡುವ ವಿಧಾನ...

ಬಾಳೆಹಣ್ಣಿನ ಮಿಲ್ಕ್‌ಶೇಕ್ | Banana Milkshake Recipe in Kannada
ಸಂಗ್ರಹ ಚಿತ್ರ
Published On :

ಬೇಕಾಗುವ ಪದಾರ್ಥಗಳು...

  • ಬಾಳೆಹಣ್ಣು – 2

  • ಹಾಲು – 2 ಬಟ್ಟಲು

  • ಸಕ್ಕರೆ/ಜೇನುತುಪ್ಪ – 2 ಚಮಚ

  • ಏಲಕ್ಕಿ ಪುಡಿ – ಚಿಟಿಕೆ

  • ಐಸ್ ಕ್ಯೂಬ್ಸ್ – ಬೇಕಾದಷ್ಟು

ಮಾಡುವ ವಿಧಾನ...

  • ಬಾಳೆಹಣ್ಣಗಳನ್ನುತುಂಡು ಮಾಡಿ ಮಿಕ್ಸಿ ಜಾರಿಗೆ ಹಾಕಿ. ಇದಕ್ಕೆ ಹಾಲು, ಸಕ್ಕರೆ ಮತ್ತು ಏಲಕ್ಕಿ ಪುಡಿ ಸೇರಿಸಿ ರುಬ್ಬಿ.

  • ನಿಮಗೆ ಅಗತ್ಯವಿದ್ದಶ್ಟು ಐಸ್ ಸೇರಿಸಿ ಮರು ರುಬ್ಬಿ. ಗ್ಲಾಸ್‌ಗೆ ಹಾಕಿ ಸರ್ವ್ ಮಾಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.