ಇಷ್ಟ್ ಮಾಡ್ರಿ...

Published On :
ಬಿಡುವಿಲ್ಲದ ಜೀವನ ಶೈಲಿಯಲ್ಲಿ ಜನರು ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿಲ್ಲ. ಕೆಲವು ಕ್ರಮಬದ್ಧ ಜೀವನಶೈಲಿಯಿಂದ ದೇಹ ಸುಸ್ಥಿರತೆ ಕಾಪಾಡಿಕೊಳ್ಳಬಹುದು.
- ಪ್ರತಿ ರಾತ್ರಿ ಮಲಗುವ ಮುನ್ನ ಬ್ರಷ್ ಮಾಡಬೇಕು.
- ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ.
- ದೇಹಕ್ಕೆ ಅಗತ್ಯವಿರುವಷ್ಟು ನಿದ್ರೆಗೆ ಮೋಸ ಮಾಡಬೇಡಿ.
- ಪ್ರತಿ ಎರಡು ವರ್ಷಕ್ಕೊಮ್ಮೆ ಆರೋಗ್ಯ ಪರೀಕ್ಷೆ ಮಾಡಿಸಬೇಕು. ವಂಶಪಾರಂಪರ್ಯವಾಗಿ ಬರುವ ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆಯನ್ನು ಆಗಾಗ್ಗೆ ಪರೀಕ್ಷಿಸಿಕೊಳ್ಳಬೇಕು.
- ವಾಹನಗಳನ್ನು ಚಲಾಯಿಸುವಾಗ ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್‌ಗಳನ್ನು ಧರಿಸಬೇಕು.
- ರಕ್ತದಲ್ಲಿ ಸಕ್ಕರೆ ಮತ್ತು ಕೊಬ್ಬಿನಂಶ ಎಷ್ಟಿದೆ ಎಂದು ಪರೀಕ್ಷಿಸಬೇಕು.
- ಮೂಳೆ ಸಾಂದ್ರತೆಯ ಪರೀಕ್ಷೆ ಮಾಡಿಸಬೇಕು (ಅತಿ ಹೆಚ್ಚು ಮಹಿಳೆಯರು ಬೆನ್ನಿನ ಮೂಳೆ ಸಮಸ್ಯೆಯಲ್ಲಿ ಬಳಲುತ್ತಿದ್ದಾರೆ).
- ಧೂಮಪಾನ ನಿಯಂತ್ರಣ.
ಪಾವನ ಎಚ್.ಎಸ್
pavanahsgowda@gmail.com
pavanahsgowda@gmail.com
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


