ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಡಯಾಬಿಟಿಸ್, ಮುನ್ನೆಚ್ಚರಿಕೆ ಅಗತ್ಯ
ದೇಶದಲ್ಲಿ ಸಕ್ಕರೆ ಕಾಯಿಲೆ ವ್ಯಾಪಕವಾಗಿ ಹರಡುತ್ತಿದೆ. ಆದರೆ, ಪರಿಸ್ಥಿತಿ ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಬದ್ಧವಾಗಿರುವುದು ಉತ್ತಮ ವಿಚಾರವಾಗಿದೆ ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಹೇಳಿದ್ದಾರೆ.

Published On :
ಹೈದ್ರಾಬಾದ್: ದೇಶದಲ್ಲಿ ಸಕ್ಕರೆ ಕಾಯಿಲೆ ವ್ಯಾಪಕವಾಗಿ ಹರಡುತ್ತಿದೆ. ಆದರೆ, ಪರಿಸ್ಥಿತಿ ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿರುವುದು ಉತ್ತಮ ವಿಚಾರವಾಗಿದೆ ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಹೇಳಿದ್ದಾರೆ.
ಭಾರತದಲ್ಲಿ ಸುಮಾರು 75 ಮಿಲಿಯನ್ ಸಕ್ಕರೆ ಕಾಯಿಲೆಗೆ ತುತ್ತಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಇನ್ನೂ 70 ಮಿಲಿಯನ್ ಜನರು ಸಕ್ಕರೆ ಕಾಯಿಲೆಗೆ ತುತ್ತಾಗುವ ಹಂತದಲ್ಲಿದ್ದಾರೆ. ಶೀಘ್ರದಲ್ಲಿಯೇ ಅವರು ಕೂಡಾ ಸಕ್ಕರೆ ಕಾಯಿಲೆಗೆ ತುತ್ತಾಗಲಿದ್ದಾರೆ.
ನಮ್ಮ ದೇಶದಲ್ಲಿ 150 ಮಿಲಿಯನ್ ಜನರು ಸಕ್ಕರೆ ಕಾಯಿಲೆ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಸಾರ್ವಜನಿಕ ಆರೋಗ್ಯ ಭಾರತೀಯ ಸಂಸ್ಥೆಯ ನಿರ್ದೇಶಕ ಜಿವಿಎಸ್ ಮೂರ್ತಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


