ವಾಯುಮಾಲಿನ್ಯದ ದುಷ್ಪರಿಣಾಮ ಏಡ್ಸ್ ಗಿಂತಲೂ ಭೀಕರ: ಅಧ್ಯಯನವಾಯು ಮಾಲಿನ್ಯ ವಿಚಾರದಲ್ಲಿ ಜಾಗತಿಕ ಮಾರ್ಗಸೂಚಿಯನ್ನು ಅನುಸರಿಸಿದರೆ ಭಾರತ ದೇಶದ ಜನರು...
ವಾಯುಮಾಲಿನ್ಯದಿಂದ ಗರ್ಭಪಾತದ ಅಪಾಯ ಹೆಚ್ಚು: ಅಧ್ಯಯನಇತ್ತೀಚಿನ ದಿನಗಳಲ್ಲಿ ವಾಯುಮಾಲಿನ್ಯ ಎಂಬುದು ಮಹಿಳೆಯರಿಗಂತೂ ಮಾರಕವಾಗಿಯೇ ಪರಿಣಮಿಸಿದೆ. ವಾಯುಮಾಲಿನ್ಯದಿಂದ ಎದುರಾಗುತ್ತಿರುವ ಆರೋಗ್ಯ ಸಮಸ್ಯೆಗಳು ಅಷ್ಟಿಷ್ಟಲ್ಲ. ಅಸ್ತಮಾ, ಚರ್ಮದ ಸಮಸ್ಯೆಗಳು, ಹೃದ ಸಂಬಂಧಿ ರೋಗಗಳು ಸೇರಿದಂತೆ...
2017ರಲ್ಲಿ ಭಾರತದಲ್ಲಿ 1.2 ಲಕ್ಷ ಮಕ್ಕಳು, ಹದಿಹರೆಯದವರಲ್ಲಿ ಹೆಚ್ ಐವಿ; ವಿಶ್ವಸಂಸ್ಥೆಕಳೆದ ವರ್ಷ 2017ರಲ್ಲಿ ಸುಮಾರು 1 ಲಕ್ಷದ 20 ಸಾವಿರ ಮಕ್ಕಳು ಮತ್ತು 19 ವರ್ಷದೊಳಗಿನ ಹದಿಹರೆಯ...
ಪುರುಷರ ಜ್ಞಾಪಕ ಶಕ್ತಿ ಕುಂದುವಿಕೆ ತಡೆಯಲು ಕಿತ್ತಳೆ ಹಣ್ಣಿನ ರಸ, ಬೆರ್ರಿ ಹಣ್ಣು ಸೇವನೆ ರಾಮಬಾಣ!ಸ್ಮರಣ ಶಕ್ತಿ ಎಂಬುದು ಮನುಷ್ಯನಿಗೆ ಅತ್ಯಂತ ಮುಖ್ಯವಾದದ್ದು. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಜ್ಞಾಪಕ ಶಕ್ತಿಗಳು ಕುಂದುತ್ತಿರುವುದು ಹೆಚ್ಚಾಗುತ್ತಲೇ ಇದೆ. ಮನುಷ್ಯರು ತಮ್ಮ ಬುದ್ಧಿ ಶಕ್ತಿಯನ್ನು ಉಪಯೋಗಿಸುವ ಬದಲು ಕಂಪ್ಯೂಟರ್ ಹಾಗೂ ಫೋನ್ ಗಳ ಮೊರೆ ಹೋಗುತ್ತಿರುವುದೇ ಹೆಚ್ಚಾಗುತ್ತಿದೆ...
ಚರ್ಮದ ಸಮಸ್ಯೆ 'ಇಸುಬು': ಇಲ್ಲಿದೆ ಕೆಲ ಮನೆಮದ್ದುಗಳುಮನುಷ್ಯನ ದೇಹದಲ್ಲಿ ಅತೀದೊಡ್ಡ ಅಂಗ ಚರ್ಮ. ಇದು ದೇಹದ ಹೊರ ಭಾಗಗಳನ್ನು ಕಾಪಾಡುವ ರಕ್ಷಣಾ ಕವಚವಾಗಿದ್ದು, ಈ ರಕ್ಷಣಾ ಕವಚವನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿರುತ್ತದೆ...
ಮಹಿಳೆಯರನ್ನು ಕಾಡುವ ಮಧುಮೇಹ ನಿಯಂತ್ರಣಕ್ಕೆ ಇಲ್ಲಿದೆ ನೈಸರ್ಗಿಕ ವಿಧಾನಗಳುಭಾರತದಲ್ಲಿ ಸಾಂಕ್ರಾಮಿಕ ರೋಗ ಎನಿಸುವಷ್ಟು ಅತೀ ವೇಗವಾಗಿ ಬೆಳೆಯುತ್ತಿರುವ ಕಾಯಿಲೆಯೆಂದರೆ ಅದು ಮಧುಮೇಹ. ದೇಹದಲ್ಲಿರುವ ಗ್ಲೂಕೋಸ್ ಪ್ರಮಾಣವನ್ನು ಸರಿಯಾಗಿ ಬಳಸಿಕೊಳ್ಳದೇ ರಕ್ತದಲ್ಲಿ ಮತ್ತು ಮೂತ್ರದಲ್ಲಿ ಹೆಚ್ಚು ಸಕ್ಕರೆ ಅಂಶಕ್ಕೆ ಕಾರಣವಾಗುವ ದೇಹಸ್ಥಿತಿಯೇ ಮಧುಮೇಹ...
ಲೈಂಗಿಕ ಭಾವನೆಗಳನ್ನು ನಿಯಂತ್ರಿಸುವಾಗ ಹಲವರಲ್ಲಿರುತ್ತೆ ತೀವ್ರ ಆತಂಕ!ಲೈಂಗಿಕ ಭಾವನೆಗಳನ್ನು ನಿಯಂತ್ರಿಸುವಾಗ ಹಲವರಲ್ಲಿ ತೀವ್ರ ಆತಂಕ, ಯಾತನೆ ಕಂಡುಬರುತ್ತದೆ ಎಂದು ಹೊಸ ಸಂಶೋಧನೆಯೊಂದು ಹೇಳುತ್ತಿದೆ.
ಆಹಾರ ಪದ್ಧತಿ ಬದಲಾದಂತೆ ತೂಕ, ಎತ್ತರ ಕೂಡ ಬದಲಾಗುತ್ತದೆ: ಸಂಶೋಧನೆಮನುಷ್ಯನ ಆರೋಗ್ಯಕ್ಕೆ ಆಹಾರ ಪದ್ಧತಿ ಎಂಬುದು ಅತ್ಯಂತ ಮುಖ್ಯವಾದದ್ದು. ಆಹಾರದ ಪದ್ಧತಿ ಬದಲಾದಂತೆ ವ್ಯಕ್ತಿಯ ತೂಕ ಹಾಗೂ ಎತ್ತರ ಕೂಡ ಬದಲಾಗುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ...
ಗಂಡು ಮಕ್ಕಳಿಗೆ ಜನ್ಮ ನೀಡುವ ಮಹಿಳೆಯರಲ್ಲೇ ಹೆಚ್ಚು ಖಿನ್ನತೆ!ಗಂಡು ಮಕ್ಕಳಿಗೆ ಜನ್ಮ ನೀಡುವ ಮಹಿಳೆಯರು ಹೆಚ್ಚು ಖಿನ್ನತೆಗೊಳಗಾಗುತ್ತಾರೆಂದು ಸಂಶೋಧನೆಯೊಂದು ಹೇಳಿದೆ...
ಒಳ್ಳೆಯ ಆಹಾರ, ಧ್ಯಾನ, ಜೀವನಶೈಲಿ, ಇವು ಉತ್ತಮ ಆರೋಗ್ಯದ ಗುಟ್ಟು!ಇತ್ತೀಚಿನ ದಿನಗಳಲ್ಲಿನ ಆಹಾರ ಪದ್ಧತಿ ಹಾಗೂ ಆಧುನಿಕ ಶೈಲಿಗಳು ಜನರು ಅತೀ ವೇಗವಾಗಿ ರೋಗಗಳಿಗೆ ತುತ್ತಾಗುವಂತೆ ಮಾಡುತ್ತಿವೆ. ಪ್ರತಿನಿತ್ಯ ನಾವು ಸೇವನೆ ಮಾಡುವ ಆಹಾರಗಳು ತಾಜಾವಾಗಿರುವುದಿಲ್ಲ. ಬಹುತೇಕ ಮಂದಿ ಫಾಸ್ಟ್ ಫುಡ್ ಗಳ ಮೊರೆ ಹೋಗುತ್ತಾರೆ...
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!
ರಾಜಕೀಯಸಿದ್ದಾರ್ಥ ವಿಹಾರ್ ಟ್ರಸ್ಟ್ ಬದಲು ಮನೆಯಲ್ಲಿ ಅವರ ಮಕ್ಕಳು ಏನು ಮಾಡ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲಿ: HDKಗೆ ಪ್ರಿಯಾಂಕ್ ತಿರುಗೇಟು
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral