ಭಜ್ಜಿ, ಬೊಂಡ ಕಟ್ಟಿಕೊಡಲು ನ್ಯೂಸ್ ಪೇಪರ್ ಬಳಕೆ ಬೇಡ: ಎಫ್ಎಸ್ಎಸ್ಎಐನ್ಯೂಸ್ ಪೇಪರ್ ಗಳಲ್ಲಿರುವ ಶಾಹಿ ಆಹಾರ ಪದಾರ್ಥಗಳಿಗೆ ಅಂಟಿಕೊಂಡು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಭಜ್ಜಿ, ಬೊಂಡ, ವಡೆ...
ಓಟದಿಂದ ಮೊಣಕಾಲು ಸಾಮರ್ಥ್ಯ ವೃದ್ಧಿ: ಅಧ್ಯಯನನಿತ್ಯ ಓಡುವುದರಿಂದ ಮೊಣಕಾಲಿನ ಸಾಮರ್ಥ್ಯ ವೃದ್ದಿಯಾಗುತ್ತದೆ ಎಂದು ನೂತನ ಅಧ್ಯಯನವೊಂದು ಹೇಳಿದೆ.
ಹೆಚ್ಚು ಸಮಯ ಹಲ್ಲುಜ್ಜುವುದು ಬೇಡ: ಹಲ್ಲಿನ ರಕ್ಷಣೆಗೆ ತಜ್ಞರ ಸಲಹೆಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ. ಆದ್ದರಿಂದ ಹಲ್ಲುಗಳ ರಕ್ಷಣೆ ಅತ್ಯಗತ್ಯವಾದದ್ದು. ಅತಿ ಹೆಚ್ಚು ಸಮಯ ಹಲ್ಲುಜ್ಜುವುದು,...
ಗರ್ಭಿಣಿಯರ ಉತ್ತಮ ಆರೋಗ್ಯಕ್ಕಾಗಿ 7 ಟಿಪ್ಸ್ಗರ್ಭಿಣಿಯರು ಒತ್ತಡದ ಕೆಲಸಗಳ ನಡುವೆ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಹೆಚ್ಚು ನೀರು ಕುಡಿಯುವುದು, ನಿಯಮಿತವಾಗಿ ಲಘು ಉಪಹಾರಗಳನ್ನು ಸೇವಿಸುವುದು ಸಹಕಾರಿಯಾಗಲಿದೆ
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video