ಹೃದಯ ಅಸಹಜವಾಗಿ ಅಥವಾ ಅತಿಯಾಗಿ ಬಡಿದುಕೊಳ್ಳುತ್ತಿದೆಯೇ? ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು? ಇಲ್ಲಿದೆ ಮಾಹಿತಿ...ಅಪಾಯಕಾರಿ ಹೃದಯ ಬಡಿತವನ್ನು ದೀರ್ಘಕಾಲದವರೆಗೆ ನಿರ್ಲಕ್ಷಿಸುವುದರಿಂದ ಹೃದ್ರೋಗ, ಪಾರ್ಶ್ವವಾಯು ಅಥವಾ ಇತರ ಹೃದಯ ಸಮಸ್ಯೆಗಳು ಎದುರಾಗುತ್ತವೆ.
ಕ್ರಾಫ್ಟ್ ಬಿಯರ್ ಕೂಡ ಯಕೃತ್ತು ಹಾನಿ ಮಾಡಬಹುದು: ವೈದ್ಯರುನಿರಂತರವಾಗಿ ಕ್ರಾಫ್ಟ್ ಬಿಯರ್ ವಿಸುವುದರಿಂದ ಯಕೃತ್ತಿನ ಪುನರುತ್ಪಾದನೆಯ ಸಾಮರ್ಥ್ಯವನ್ನು ದುರ್ಬಲಗೊಳಿಸಬಹುದು, ಕಾಲಾನಂತರದಲ್ಲಿ ಹಾನಿಯುಂಟಾಗಬಹುದು. ಕೊಬ್ಬಿನ ಬದಲಾವಣೆಗಳಿಂದ ಸಿರೋಸಿಸ್ನಂತಹ ಬದಲಾಯಿಸಲಾಗದ ಸ್ಥಿತಿಗಳಿಗೆ ಬದಲಾಗಬಹುದು.
ಪ್ರತಿ ಐವರು ಭಾರತೀಯರಲ್ಲಿ ಒಬ್ಬರು ವಿಟಮಿನ್ ಡಿ ಕೊರತೆಯಿಂದ ಬಳಲುತ್ತಿದ್ದಾರೆ: ಅಧ್ಯಯನ ಬಹಿರಂಗಭಾರತೀಯ ಅಂತಾರಾಷ್ಟ್ರೀಯ ಆರ್ಥಿಕ ಸಂಬಂಧಗಳ ಸಂಶೋಧನಾ ಮಂಡಳಿ (ICRIER) ಮತ್ತು ANVKA ಫೌಂಡೇಶನ್ ಸಂಶೋಧನೆ ನಡೆಸಿದೆ.
ಎಂಡೊಮೆಟ್ರಿಯೊಸಿಸ್: ಜಾಗೃತಿ, ಆರಂಭಿಕ ರೋಗನಿರ್ಣಯ ಮತ್ತು ಉತ್ತಮ ಚಿಕಿತ್ಸೆ ಅಗತ್ಯಎಂಡೊಮೆಟ್ರಿಯೊಸಿಸ್ನ ಸಕಾಲಿಕ ಮತ್ತು ಪರಿಣಾಮಕಾರಿ ನಿರ್ವಹಣೆಗೆ ಮತ್ತು ರೋಗಲಕ್ಷಣಗಳನ್ನು ತಗ್ಗಿಸಲು ಆರಂಭಿಕ ರೋಗನಿರ್ಣಯ ನಿರ್ಣಾಯಕವಾಗಿದೆ.
Bird Flu: ಮಾಂಸ, ಮೊಟ್ಟೆ ಚೆನ್ನಾಗಿ ಬೇಯಿಸಿ ತಿಂದರೆ ಸೋಂಕು ತಗುಲುವುದಿಲ್ಲ, ಜ್ವರದ ಲಕ್ಷಣ-ಮುಂಜಾಗ್ರತೆ ಬಗ್ಗೆ ಇಲ್ಲಿದೆ ಮಾಹಿತಿ...ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದು, ಮುನ್ನೆಚ್ಚರಿಕೆ ವಹಿಸಿದರೆ ಸೋಂಕನ್ನು ತಡೆಯಬಹುದಾಗಿದೆ. ಹೀಗಾಗಿ ಕಾಯಿಲೆಯ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೇ ಹತ್ತಿರದ ಮಾಹಿತಿ ಕೇಂದ್ರ ಅಥವಾ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು.
ದೇಶದಲ್ಲಿ ಬಂಜೆತನ ಹೆಚ್ಚಳ: ಶೇ.50 ರಷ್ಟು ಕೇಸ್ ಗಳಿಗೆ ಪುರುಷರಲ್ಲಿನ ಸಮಸ್ಯೆಗಳೇ ಕಾರಣ!ಗ್ರಾಮೀಣ ಪ್ರದೇಶಗಳಲ್ಲಿ ನಗರ ಪ್ರದೇಶಗಳಿಗಿಂತ (ಶೇ.5.5) ತುಸು ಹೆಚ್ಚು (ಶೇ. 6.1 ರಷ್ಟು) ಮಹಿಳೆಯರು ಬಂಜೆತನ ಅನುಭವಿಸುತ್ತಿದ್ದಾರೆ ಎಂದು ಜಿಲ್ಲಾ ಮಟ್ಟದ ಗೃಹಿಣಿಯರ ಸರ್ವೆ (DLHS) ತೋರಿಸಿದೆ.
ಪಾರ್ಕಿನ್ಸನ್ ಕಾಯಿಲೆಗೆ ತುತ್ತಾಗಿದ್ದ ವೃದ್ಧನಿಗೆ ಸೈಬರ್ಕ್ನೈಫ್ ಎಸ್7 ವಿಧಾನದ ಮೂಲಕ ಚಿಕಿತ್ಸೆ ಯಶಸ್ವಿಪಾರ್ಕಿನ್ಸನ್ ಕಾಯಿಲೆಗೆ ಸೈಬರ್ಕ್ನೈಫ್ ಎಸ್7 ವ್ಯವಸ್ಥೆಯನ್ನು ಬಳಸಿ ಚಿಕಿತ್ಸೆ ನೀಡಿದ ಕರ್ನಾಟಕದ ಮೊದಲ ಪ್ರಕರಣ ಎಂಬ ಹೆಗ್ಗಳಿಕೆಯೂ ಇದೆ.
ಶ್ರವಣದೋಷ ಅಸಡ್ಡೆ ಬೇಡ...ವ್ಯಕ್ತಿಗೆ ಶ್ರವಣ ದೋಷ ಉಂಟಾದಾಗ ಸಾಮಾಜಿಕ ಕೌಶಲ್ಯ ಕೂಡ ಕಡಿಮೆಯಾಗುತ್ತದೆ. ಬೇರೆಯವರು ಅವರನ್ನು ಅಷ್ಟಾಗಿ ಮಾತನಾಡಿಸುವುದಿಲ್ಲ, ಹೀಗಾದಾಗ ಅವರು ಪ್ರತ್ಯೇಕವಾಗುತ್ತಾರೆ.
ಶುರುವಾಯ್ತು ಚಳಿಗಾಲ: ತಪ್ಪದೇ ಸಿಹಿ ಗೆಣಸು ಸೇವಿಸಿ, ದೇಹದಲ್ಲಾಗುವ ಚಮತ್ಕಾರ ನೋಡಿ...!ದಕ್ಷಿಣ ಅಮೇರಿಕಾ ಮೂಲದಿಂದ ಬಂದ ಈ ಸಿಹಿ ಗೆಣಸು, ಇಂದು ಪ್ರಪಂಚದಾದ್ಯಂತ ಬಳಕೆಯಲ್ಲಿದೆ. ದಕ್ಷಿಣ ಅಮೆರಿಕಾದಲ್ಲಿ ಇದಕ್ಕೆ ಕಮೋಟೆ ಅಥವಾ ಕುಮರ ಎಂಬ ಸ್ಥಳೀಯ ಹೆಸರುಗಳಿವೆ.
ಬಾದಾಮಿ ತಿನ್ನುವುದರಿಂದ ಚರ್ಮ, ಕೂದಲು ಮತ್ತು ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ? ಇಲ್ಲಿದೆ ಮಾಹಿತಿಈ ಪ್ರಪಂಚದಲ್ಲಿ ಅತಿ ಆರೋಗ್ಯಕರ ಆಹಾರಗಳಲ್ಲಿ ಬಾದಾಮಿ ಪ್ರಮುಖ ಸ್ಥಾನ ಪಡೆದಿದ್ದು, ಇದರಲ್ಲಿ ಅದ್ಭುತ ಆರೋಗ್ಯಕರ ಪ್ರಯೋಜನಗಳಿವೆ. ಬಾದಾಮಿ ಪೋಷಕಾಂಶವುಳ್ಳ ಪದಾರ್ಥವಾಗಿದ್ದು, ಬಾದಾಮಿಯಿಂದ ನಮ್ಮ ಚರ್ಮ, ಕೂಡಲು ಹಾಗೂ ಆರೋಗ್ಯಕ್ಕೆ ಹಲವು ಪ್ರಯೋಜನಕಾರಿ ಅಂಶಗಳಿವೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್ಸ್ಮಿತ್ ಮಚ್ಚಾರ್ ಬಗ್ಗೆಯೂ ಸ್ವಲ್ಪ ಮಾತಾಡಿ: CJP ಪ್ರತಿಭಟನೆಯಲ್ಲಿ ಭಾಗಿಯಾದ ನಾಸಿರುದ್ದೀನ್ ಶಾ ವಿರುದ್ಧ ನಟ ಪಿಯೂಷ್ ಮಿಶ್ರಾ ಕಿಡಿ!