ಆರೋಗ್ಯ

ಮಕ್ಕಳನ್ನು ಆಗಾಗ್ಗೆ ಬಾಧಿಸುವ ಉಸಿರಾಟ ಸಮಸ್ಯೆ: ನಿಯಂತ್ರಿಸುವುದು ಹೇಗೆ? ಇಲ್ಲಿದೆ ಮಾಹಿತಿ...

ಹವಾಮಾನ ಬದಲಾವಣೆ ಪ್ರತಿಯೊಬ್ಬರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಉಸಿರಾಟ ಸಮಸ್ಯೆ ಹೊಂದಿರುವ ರೋಗಿಗಳು ಹಾಗೂ ಮಕ್ಕಳ ಮೇಲೆ ಇದರ ಪರಿಣಾಮ ಹೆಚ್ಚಾಗಿಯೇ ಇರುತ್ತದೆ. ಕೆಮ್ಮು ಮತ್ತು ಶೀತದಿಂದ ಬಳಲುತ್ತಿರುವ ಮಕ್ಕಳು ನಿದ್ರೆಯಿಲ್ಲದ ರಾತ್ರಿ ಕಳೆಯುವುದುಂಟು...

ಮಕ್ಕಳನ್ನು ಆಗಾಗ್ಗೆ ಬಾಧಿಸುವ ಉಸಿರಾಟ ಸಮಸ್ಯೆ: ನಿಯಂತ್ರಿಸುವುದು ಹೇಗೆ? ಇಲ್ಲಿದೆ ಮಾಹಿತಿ...
ನಮ್ಮ ಆಹಾರ, ಗಾಳಿ, ನೀರು, ಮನಸ್ಸಿನ ಮಾಲಿನ್ಯದಿಂದ ಕ್ಯಾನ್ಸರ್ ಗೆ ಕಾರಣವಾಗುವ ವರ್ತುಲ ಸೃಷ್ಟಿ!

ನಮ್ಮ ಆಹಾರ, ಗಾಳಿ, ನೀರು, ಮನಸ್ಸಿನ ಮಾಲಿನ್ಯದಿಂದ ಕ್ಯಾನ್ಸರ್ ಗೆ ಕಾರಣವಾಗುವ ವರ್ತುಲ ಸೃಷ್ಟಿ!

ಪ್ರಮುಖ ಜಾಗತಿಕ ಆರೋಗ್ಯ ಏಜೆನ್ಸಿಗಳ ವರದಿಗಳ ಪ್ರಕಾರ, ಮುಂಬರುವ ದಶಕದಲ್ಲಿ ಭಾರತದಲ್ಲಿ ಕ್ಯಾನ್ಸರ್ ಪ್ರಮಾಣ ಶೇ.50 ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಮುಂಬರುವ ವರ್ಷಗಳಲ್ಲಿ ಸುಮಾರು ಮೂವರಲ್ಲಿ ಒಬ್ಬರು ಒಂದು ಅಥವಾ ಬೇರೊಂದು ಸಾಂಕ್ರಾಮಿಕವಲ್ಲದ ಕಾಯಿಲೆಗೆ ತುತ್ತಾಗುವ ಸಾಧ್ಯತೆಯಿದೆ.

ಆರ್ಥ್ರೈಟಿಸ್ ಕಾಡುತ್ತಿದೆಯೇ? ಈ ಸೂಪರ್ ಫುಡ್ ಗಳಿಗೆ ಸಮಸ್ಯೆ ದೂರಾಗಿಸುವ ಶಕ್ತಿ ಇದೆ!

ಆರ್ಥ್ರೈಟಿಸ್ ಕಾಡುತ್ತಿದೆಯೇ? ಈ ಸೂಪರ್ ಫುಡ್ ಗಳಿಗೆ ಸಮಸ್ಯೆ ದೂರಾಗಿಸುವ ಶಕ್ತಿ ಇದೆ!

ಯಾರಿಗೆ ಯಾವುದೇ ವಯಸ್ಸಿನಲ್ಲಿ ಬೇಕಾದರೂ ಆರ್ಥ್ರೈಟಿಸ್ ಸಮಸ್ಯೆ ಎದುರಾಗಬಹುದು. ಅದರಲ್ಲೂ 60 ವರ್ಷ ದಾಟಿದ ಪುರುಷರು ಮತ್ತು ಮಹಿಳೆಯರು ತಮ್ಮ ಮೂಳೆಗಳ ಆರೋಗ್ಯದ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಬೇಕು. ಈಗಿನ ಕಾಲದಲ್ಲಿ ಮಕ್ಕಳಿಗೂ ಕೂಡ ಆರ್ಥ್ರೈಟಿಸ್ ಸಮಸ್ಯೆ ಕಾಡುವ ಸಾಧ್ಯತೆ ಇರುತ್ತದೆ.

ಕಿಡ್ನಿ ಸ್ಟೋನ್: ನಿರ್ಲಕ್ಷಿಸಿದರೆ ಮೂತ್ರಪಿಂಡ ವೈಫಲ್ಯಕ್ಕೆ ಕಾರಣವಾಗಬಲ್ಲಹುದು; ಕಲ್ಲು ಸಣ್ಣದಿದೆ ಎಂದು ಕಡೆಗಣಿಸದಿರಿ...

ಕಿಡ್ನಿ ಸ್ಟೋನ್: ನಿರ್ಲಕ್ಷಿಸಿದರೆ ಮೂತ್ರಪಿಂಡ ವೈಫಲ್ಯಕ್ಕೆ ಕಾರಣವಾಗಬಲ್ಲಹುದು; ಕಲ್ಲು ಸಣ್ಣದಿದೆ ಎಂದು ಕಡೆಗಣಿಸದಿರಿ...

ಮೂತ್ರಪಿಂಡದಲ್ಲಿ ಕಲ್ಲುಗಳು ಉಂಟಾಗುವುದು ಸಾಮಾನ್ಯ ಮೂತ್ರಪಿಂಡದ ಸಮಸ್ಯೆಗಳಲ್ಲಿ ಒಂದಾಗಿದೆ. ಇದು ಒಟ್ಟು ಜನಸಂಖ್ಯೆಯ ಶೇಕಡಾ 12ರಷ್ಟು ಮಂದಿಯ ಮೇಲೆ ಪರಿಣಾಮ ಬೀರುತ್ತದೆ. ಈ ಸಮಸ್ಯೆಯಿಂದಿ ಬಳಲುತ್ತಿರುವವರು ನಿರ್ಲಕ್ಷ್ಯದಿಂದ ಚಿಕಿತ್ಸೆ ಪಡೆದುಕೊಳ್ಳದಿದ್ದಲ್ಲಿ, ಮೂತ್ರಪಿಂಡ ವೈಫಲ್ಯ ಎದುರಿಸುವ ಸಾಧ್ಯತೆಗಳಿರುತ್ತವೆ.